ಅರ್ಥ : ಯಾವುದೇ ವಸ್ತುವಿನ ಸಂಗತಿಯ ಉದ್ದದ ಕೊನೆಯ ಭಾಗ, ಅಥವಾ ಎತ್ತರದ ಕೊನೆಯ ಭಾಗ
ಉದಾಹರಣೆ :
ಅವನು ಬೆಟ್ಟದ ತುದಿಯಲ್ಲಿ ನಿಂತಿದ್ದಾನೆ.
ಸಮಾನಾರ್ಥಕ : ತುಟ್ಟ ತುದಿ, ತುದಿ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದೇ ವಸ್ತು ಅಥವಾ ಸಂಗತಿಯ ಕೊನೆಯ ಭಾಗ ಅಥವಾ ತುದಿಯ ಭಾಗ
ಉದಾಹರಣೆ :
ಈ ದೋತ್ರದ ಅಂಚು ತುಂಬಾ ಸುಂದರವಾಗಿದೆ ದೋಣಿಯು ದಡ ಸೇರಿತು ಆ ಸೀರೆಯ ಸೆರಗು ತುಂಬಾ ಕಲಾತ್ಮಕವಾಗಿದೆ. ನದಿ ದಂಡೆ ಮೇಲೆ ಹಕ್ಕಿಗಳು ಕೂತಿವೆ.
ಸಮಾನಾರ್ಥಕ : ದಂಡೆ, ದಡ, ಮಗ್ಗಲು, ಸೆರಗು
ಇತರ ಭಾಷೆಗಳಿಗೆ ಅನುವಾದ :
कपड़ों आदि के किनारे पर लगाई जाने वाली रुपहले या सुनहले गोटे की पट्टी।
इस धोती की किनारी बहुत अच्छी लग रही है।ಅರ್ಥ : ಸೀರೆ, ದಾವಣಿ ಮೊದಲಾದವುಗಳ ಆ ಭಾಗ ಹೆಗಲ ಮೇಲೆ ಇರುತ್ತದೆ
ಉದಾಹರಣೆ :
ಮಗು ತಾಯಿ ಸೀರೆಯ ಸೆರಗನ್ನು ಹಿಡಿದುಕೊಂಡಿದೆ.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಉದ್ದ ಮತ್ತು ಅಗಲದ ಯಾವುದೇ ವಸ್ತುವಿನ ಕೊನೆಯ ಭಾಗ
ಉದಾಹರಣೆ :
ಅವಳ ಸೀರೆಯ ಅಂಚು ಮುಳ್ಳಿಗೆ ಸಿಕ್ಕಿಕೊಂಡಿದೆ.
ಸಮಾನಾರ್ಥಕ : ತುದಿ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದೇ ಒಂದು ವಸ್ತು ಸಂಗತಿಯ ತುದಿಯ ಭಾಗ
ಉದಾಹರಣೆ :
ತುಂಗಾಭದ್ರ ನದಿಯ ಕಾಲುವೆಯು ನಮ್ಮ ಊರಿನ ಅಂಚಿಗೆ ಹರಿಯುತ್ತದೆ.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದಾದರು ವಸ್ತುವಿನ ಹತ್ತಿರದಲ್ಲಿ ಶೋಭೆಗಾಗಿ ಮಾಡಿರುವಂತಹ ಅಥವಾ ಹಾಕಿರುವಂತಹ ಜೋಲಾಡುವ ದಂಡೆ
ಉದಾಹರಣೆ :
ಅವನು ಜಾಲರಿಯನ್ನು ತಯಾರಿಸುವ ಕೆಲಸವನ್ನು ಮಾಡುತ್ತಿದ್ದಾನೆ.
ಸಮಾನಾರ್ಥಕ : ಕುಚ್ಚು, ಗೋಟ, ಜಾಲರಿ, ಝಾಲರು
ಇತರ ಭಾಷೆಗಳಿಗೆ ಅನುವಾದ :
किसी चीज़ के किनारे पर शोभा के लिए बनाया या लगाया हुआ लटकनेवाला लहरियेदार किनारा।
वह झालर बनाने का काम करता है।ಅರ್ಥ : ಬರೆಯುವ ಸಮಯದಲ್ಲಿ ಕಾಗದ ಮುಂತಾದವುಗಳ ಕೆಳ ಭಾಗದಲ್ಲಿ ಖಾಲಿ ಬಿಡುವ ಸ್ಥಳ
ಉದಾಹರಣೆ :
ಖಾಲಿ ಹಾಳೆಯ ಮೇಲೆ ಬರೆಯುವಾಗ ಅಂಚನ್ನು ಬಿಟ್ಟು ಬರೆಯಬೇಕು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದಾದರು ಆಯುಧದ ಚೂಪಾದ ತುದಿ
ಉದಾಹರಣೆ :
ಚಾಕುವಿನ ತುದಿ ಮೊಂಡಾಗಿದೆ.
ಸಮಾನಾರ್ಥಕ : ತುದಿ
ಇತರ ಭಾಷೆಗಳಿಗೆ ಅನುವಾದ :