ಅರ್ಥ : ದಿಗಿಲು ಗೊಂಡ ಕ್ರಿಯೆ ಅಥವಾ ಭಾವನೆ
ಉದಾಹರಣೆ :
ಇದ್ದಕ್ಕಿದ್ದ ಹಾಗೆ ಜೋರಾದ ಧ್ವನಿ ಕೇಳಿದಾಗ ಪುಟ್ಟ ಮಕ್ಕಳು ಬೆಚ್ಚಿ ಬಳುತ್ತಾರೆ.
ಸಮಾನಾರ್ಥಕ : ಅಡಬಡಿಸುವುದು, ಗಾಬರಿಯಾಗು, ಚಿಕಿತನಾಗುವುದು, ದಿಗಿಲುಗೊಳ್ಳುವುದು, ನಡುಗುವುದು, ಬೆಕ್ಕಸ ಬೆರಗಾಗು, ಬೆಚ್ಚಿ ಬೀಳುವುದು, ಬೆದರುವುದು
ಇತರ ಭಾಷೆಗಳಿಗೆ ಅನುವಾದ :
The astonishment you feel when something totally unexpected happens to you.
surprise