ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅಪರಕ್ರಿಯೆ ಪದದ ಅರ್ಥ ಮತ್ತು ಉದಾಹರಣೆಗಳು.

ಅಪರಕ್ರಿಯೆ   ನಾಮಪದ

ಅರ್ಥ : ಶವವನ್ನು ಸುಡುವ ಕ್ರಿಯೆ

ಉದಾಹರಣೆ : ಈತ್ತೀಚಿಗೆ ನಗರಗಳಲ್ಲಿ ಶವವನ್ನು ಸುಡಲು ವಿದ್ಯುತ್ ಶವದಹನ ಮನೆಯನ್ನು ಕಟ್ಟಿದ್ದಾರೆ.

ಸಮಾನಾರ್ಥಕ : ಅಂತ್ಯ ಸಂಸ್ಕಾರ, ಅಂತ್ಯ-ಕ್ರಿಯೆ, ಅಂತ್ಯಕ್ರಿಯೆ, ಅಗ್ನಿ ಸಂಸ್ಕಾರ, ದಹನ ಕರ್ಮ, ದಹನ ಕ್ರಿಯೆ, ದಹನ-ಕರ್ಮ, ಮರಣೋತ್ತರ ಕರ್ಮ, ಶವ ಸಂಸ್ಕಾರ, ಶವ-ದಹನ, ಶವ-ಸಂಸ್ಕಾರ, ಶವದಹನ, ಶೇಷಕ್ರಿಯೆ, ಶ್ವಶಾನ ಯಾತ್ರೆ


ಇತರ ಭಾಷೆಗಳಿಗೆ ಅನುವಾದ :

शव को जलाने की क्रिया।

आजकल शवदाह के लिए शहरों में विद्युत शवदाहगृह का निर्माण भी किया गया है।
अंत-क्रिया, अंतक्रिया, अग्नि-कर्म, अग्नि-दाह, अग्निकर्म, अग्निदाह, चिता-कर्म, चिताकर्म, दाह, दाह संस्कार, दाह-कर्म, दाह-क्रिया, दाह-संस्कार, दाहकर्म, दाहक्रिया, शव-दाह, शवदाह

The incineration of a dead body.

cremation