ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಒಂದುಗೂಡು ಪದದ ಅರ್ಥ ಮತ್ತು ಉದಾಹರಣೆಗಳು.

ಒಂದುಗೂಡು   ಕ್ರಿಯಾಪದ

ಅರ್ಥ : ಒಂದು ಇನ್ನೊಂದರೊಂದಿಗೆ ಸೇರಿ ಒಂದೇ ಆಗುವುದು

ಉದಾಹರಣೆ : ನೇತ್ರಾವತಿ ನದಿ ದಕ್ಷಿಣ ಕನ್ನಡದಲ್ಲಿ ಹರಿದು ಅರಬ್ಬಿ ಸಮುದ್ರದಲ್ಲಿ ಒಂದಾಗುತ್ತದೆ.

ಸಮಾನಾರ್ಥಕ : ಅಡಕಗೊಳ್ಳು, ಅಡಕವಾಗು, ಒಂದಾಗು, ಒಟ್ಟು ಸೇರು, ಒಟ್ಟು-ಸೇರು, ಒಟ್ಟುಸೇರು, ಜೊತೆಗೂಡು, ಬೆರಕೆಗೊಳ್ಳು, ಬೆರಕೆಯಾಗು, ಬೆರಿ, ಬೆರಿಕೆಗೊಳ್ಳು, ಬೆರಿಕೆಯಾಗು, ಬೆರೆ, ಬೆರೆಕೆಗೊಳ್ಳು, ಬೆರೆಕೆಯಾಗು, ಮಿಶ್ರಣಗೊಳ್ಳು, ಮಿಶ್ರಣವಾಗು, ಮಿಶ್ರವಾಗು, ಸೇರಿಕೆಯಾಗು, ಸೇರಿಕೊಳ್ಳು, ಸೇರು, ಸೇರ್ಪಡೆಯಾಗು


ಇತರ ಭಾಷೆಗಳಿಗೆ ಅನುವಾದ :

एक वस्तु में दूसरी वस्तुओं का मिलकर एक होना।

इसमें कई प्रकार के अनाज मिले हैं।
अमेजना, मिलना

Mix together different elements.

The colors blend well.
blend, coalesce, combine, commingle, conflate, flux, fuse, immix, meld, merge, mix

ಅರ್ಥ : ಇಬ್ಬರು ವ್ಯಕ್ತಿಗಳ ಮನೋಭಾವ, ಅಭಿರುಚಿ, ಅಭಿಪ್ರಾಯಗಳು ಒಂದೇ ಆಗುವ ಪ್ರಕ್ರಿಯೆ

ಉದಾಹರಣೆ : ಅವರಿಬ್ಬರ ಅಭಿರುಚಿಗಳು ಪರಸ್ಪರ ಮೇಳೈಸುತ್ತವೆ.

ಸಮಾನಾರ್ಥಕ : ಐಕ್ಯಮತವಾಗು, ಒಂದಾಗು, ಮೇಳೈಸು, ಸರಿ ಹೊಂದು, ಸರಿ ಹೋಗು, ಸರಿ-ಹೊಂದು, ಸರಿ-ಹೋಗು, ಸರಿಹೊಂದು, ಸರಿಹೋಗು


ಇತರ ಭಾಷೆಗಳಿಗೆ ಅನುವಾದ :

एक साथ प्रीतिपूर्वक रहना।

उन दोनों में बहुत मेल है।
एकता होना, मेल होना