ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಔದಾರ್ಯ ಪದದ ಅರ್ಥ ಮತ್ತು ಉದಾಹರಣೆಗಳು.

ಔದಾರ್ಯ   ನಾಮಪದ

ಅರ್ಥ : ಉದಾರ ಮನಸ್ಸುನ್ನು ಹೊಂದುವಂತಹ ಅವಸ್ಥೆ ಅಥವಾ ಭಾವ

ಉದಾಹರಣೆ : ಕರೋಡಿಮಲ ಶೆಟ್ಟರು ತಮ್ಮ ಉದಾರ ಸ್ವಭಾವದಿಂದ ಪ್ರಸಿದ್ಧರಾದರು.

ಸಮಾನಾರ್ಥಕ : ಉದಾರ, ಉದಾರ ಗುಣ, ಉದಾರ ವ್ಯಕ್ತಿ, ಉದಾರ ಸ್ವಭಾವ, ಉದಾರ ಹೃದಯದ, ಉದಾರತೆ, ಧಾರಾಳ ಮನಸ್ಸು, ಶ್ರೀಮಂತಿಕೆ, ಸಂಪತ್ತು


ಇತರ ಭಾಷೆಗಳಿಗೆ ಅನುವಾದ :

उदार होने की अवस्था या भाव।

सेठ करोड़ीमल अपनी उदारता के लिए प्रसिद्ध हैं।
अमीरी, उदारता, दरियादिली, दिलदारी

Acting generously.

generosity, unselfishness

ಅರ್ಥ : ದಾರಾಳವಾಗಿ ಕೊಡುವ ಅವಸ್ಥೆ ಅಥವಾ ಭಾವ

ಉದಾಹರಣೆ : ಕರ್ಣನ ದಾನಶೀಲತೆ ಅವನ ಮರಣಕ್ಕೆ ಕಾರಣವಾಯಿತು.

ಸಮಾನಾರ್ಥಕ : ಕೊಡುಗೈ, ದಾನಶೀಲತೆ


ಇತರ ಭಾಷೆಗಳಿಗೆ ಅನುವಾದ :

दानशील होने की अवस्था या भाव।

कर्ण की दानशीलता ही उसके मृत्यु का कारण बनी।
उदारता, दरियादिली, दातव्य, दातापन, दातृता, दानवीरता, दानशीलता, दानीपन

Liberality in bestowing gifts. Extremely liberal and generous of spirit.

largess, largesse, magnanimity, munificence, openhandedness