ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕಣ್ಣಕಪ್ಪು ಪದದ ಅರ್ಥ ಮತ್ತು ಉದಾಹರಣೆಗಳು.

ಕಣ್ಣಕಪ್ಪು   ನಾಮಪದ

ಅರ್ಥ : ದೀಪದ ಹೊಗೆಯಲ್ಲಿ ಸಿಗುವ ಕಪ್ಪನ್ನು ಕಣ್ಣಿಗೆ ಹಚ್ಚಿಕೊಳ್ಳುವುದು

ಉದಾಹರಣೆ : ಆರನೆ ದಿನ ಮಕ್ಕಳಿಗೆ ಕಪ್ಪು ಹಚ್ಚುವಇಡುವ ಸಂಪ್ರದಾಯ ನಮ್ಮಲ್ಲಿ ಇದೆ.

ಸಮಾನಾರ್ಥಕ : ಅಂಜನ, ಕಣ್ಗಪ್ಪು, ಕಣ್ಣು ಕಪ್ಪು, ಕಣ್ಣು-ಕಪ್ಪು, ಕಪ್ಪು, ಕಾಡಿಗೆ


ಇತರ ಭಾಷೆಗಳಿಗೆ ಅನುವಾದ :

दीपक के धुएँ की कालिख जो आँखों में लगाई जाती है।

हमारे यहाँ छठी के दिन बच्चे को काजल लगाने की रस्म होती है।
कजरा, कजला, काजल, दीपकसुत, दीपध्वज, सारंग

A cosmetic preparation used by women in Egypt and Arabia to darken the edges of their eyelids.

kohl