ಅರ್ಥ : ಬೇರೆಯವರಿಂದ ಕೊಳ್ಳೆಹೊಡೆಸುವ ಪ್ರಕ್ರಿಯೆ
ಉದಾಹರಣೆ :
ನಮ್ಮ ನಗರದಲ್ಲಿ ಒಬ್ಬ ಸೇಟ್ ಮನೆಯಿಂದ ವಸ್ತುಗಳನ್ನು ಕಳವು ಮಾಡಿದಾರೆ.
ಸಮಾನಾರ್ಥಕ : ಕಳವು ಮಾಡು, ಕೊಳ್ಳೆ ಹೊಡೆ, ದರೋಡೆ ಮಾಡು, ದೋಚು, ಲೂಟಿ ಮಾಡು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಇನ್ನೊಬ್ಬರ ವಸ್ತುವನ್ನು ಕಳ್ಳತನದಿಂದ ತೆಗೆದುಕೊಳ್ಳುವುದು
ಉದಾಹರಣೆ :
ಬಸ್ಸಿನಲ್ಲಿ ಯಾರೋ ನನ್ನ ಪರ್ಸ್ ಅನ್ನು ಕತ್ತರಿಸಿದ.
ಸಮಾನಾರ್ಥಕ : ಅಪಹರಿಸು, ಕದಿ, ಕಳವು ಮಾಡು, ಕೊಳ್ಳೆಹೊಡೆ, ತುಡುಗು, ಹೊತ್ತುಕೊಂಡು ಹೋಗು
ಇತರ ಭಾಷೆಗಳಿಗೆ ಅನುವಾದ :