ಅರ್ಥ : ಸರ್ಕಾರದಿಂದ ಯಾವುದಾದರೂ ವಿಶೇಷ ಕಾರ್ಯಗಳಿಗೆ ದೊರೆಯುವ ಹಣ
ಉದಾಹರಣೆ :
ಬರಪೀಡಿತ ಪ್ರದೇಶಕ್ಕೆ ಕೇಂದ್ರ ಸರ್ಕಾರವು ಒಂದು ಕೋಟಿ ರೂಪಾಯಿಗಳ ಅನುದಾನ ನೀಡಿದೆ
ಇತರ ಭಾಷೆಗಳಿಗೆ ಅನುವಾದ :
राज्य शासन आदि से किसी विशेष कार्य के लिए सहायता के रूप में मिलने वाला धन।
बाढ़ ग्रस्त इलाक़े के लिए केंद्र सरकार ने एक करोड़ रुपए का अनुदान दिया है।Any monetary aid.
grantಅರ್ಥ : ಶರೀರ ಭಾಗಗಳ ನಡುವಿನ ಸಂಧಿ ಅಥವಾ ಜೋಡಣೆಯಿಂದ ಬಗ್ಗಿಸುತ್ತದೆ ಅಥವಾ ಹೊರಳುವುದು
ಉದಾಹರಣೆ :
ನನ್ನ ಬೆರಳುಗಳ ಸಂಧಿಗಳ ನಡುವಿನಲ್ಲಿ ನೋವಿದೆ
ಸಮಾನಾರ್ಥಕ : ಅವಯವಗಳ ಜೋಡನೆ, ಅವಯವಗಳ ಸಂಧಿ, ಗಂಟು, ಜೋಡಣೆ, ಜೋಡನೆ, ಮಿಲನ, ಸಂಧಿ
ಇತರ ಭಾಷೆಗಳಿಗೆ ಅನುವಾದ :
(anatomy) the point of connection between two bones or elements of a skeleton (especially if it allows motion).
articulatio, articulation, jointಅರ್ಥ : (ಧರ್ಮ ಕಾರ್ಯ) ಶ್ರದ್ಧೆ ಅಥವಾ ದಯಾಪೂರ್ಣವಾಗಿ ಯಾರಿಗಾದರು ಏನಂನ್ನಾದರು ನೀಡುವ ಕ್ರಿಯೆ
ಉದಾಹರಣೆ :
ಬಲಗೈನಲ್ಲಿ ಕೊಡ್ಡ ದಾನ ಎಡಗೈಗೆ ಕೊತ್ತಾಗದಹಾಗೆ ದಾನ-ಧರ್ಮವನ್ನು ಮಾಡಬೇಕು ಎಂದು ನಮ್ಮ ಹಿರಿಯರು ಹೇಳುತ್ತಾರೆ.
ಸಮಾನಾರ್ಥಕ : ತೆರಿಗೆ, ತ್ಯಾಗ, ದಾನ, ದಾನ-ಧರ್ಮ, ಸುಂಕ
ಇತರ ಭಾಷೆಗಳಿಗೆ ಅನುವಾದ :
Act of giving in common with others for a common purpose especially to a charity.
contribution, donationಅರ್ಥ : ಮುಸಲ್ಮಾನರ ವಿವಾಹದ ಪದ್ದತಿಯಲ್ಲಿ ವರನ ಕಡೆಯವರಿಂದ ವಧುವಿಗೆ ದುಡ್ಡು-ಆಸ್ತಿ ದೊರೆಯುವುದು
ಉದಾಹರಣೆ :
ರಜಿಯಾಳ ಮದುವೆಯಲ್ಲಿ ಒಂದು ಲಕ್ಷ ರೂಗಳನ್ನು ನೀಡಬೇಕೆಂದು ನಿಶ್ಚಿಯಿಸಿದರು.
ಸಮಾನಾರ್ಥಕ : ನೀಡುವುದು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಸಾಲ, ಹಣ ಇತ್ಯಾದಿ ಸಲ್ಲಿಸುವುದು
ಉದಾಹರಣೆ :
ಈ ತಿಂಗಳ ಸಂಬಳ ಬರುತ್ತಿದ್ದಂತೆ ನಿನ್ನ ಸಾಲ ಕೊಡುತ್ತೇನೆ.
ಸಮಾನಾರ್ಥಕ : ನೀಡುವುದು
ಇತರ ಭಾಷೆಗಳಿಗೆ ಅನುವಾದ :
मूल्य, देन आदि चुकाना।
आप बिजली का बिल बाद में चुकाइएगा।Give money, usually in exchange for goods or services.
I paid four dollars for this sandwich.