ಅರ್ಥ : ಆ ಸೂಚನೆ ರೇಡಿಯೋ, ಸಮಾಚಾರಪತ್ರ, ವೃತ್ತಪತ್ರಿಕೆ ಮೊದಲಾದವುಗಳಿಂದ ಪ್ರಾಪ್ತವಾದದ್ದು
ಉದಾಹರಣೆ :
ಈಗ ನೀವು ಹಿಂದಿಯಲ್ಲಿ ದೇಶ-ವಿದೇಶಗಳ ಸಮಾಚಾರವನ್ನು ಕೇಳುತ್ತಿದ್ದೀರಿ.
ಸಮಾನಾರ್ಥಕ : ಪ್ರಸಂಗ, ಮಾತುಕತೆ, ವರ್ತಮಾನ, ವಿಷಯ, ವೃತ್ತಾಂತ, ಸಂಗತಿ, ಸಂದೇಶ, ಸಂಭಾಷಣೆ, ಸಮಾಚಾರ, ಸುದ್ಧಿ
ಇತರ ಭಾಷೆಗಳಿಗೆ ಅನುವಾದ :
Information reported in a newspaper or news magazine.
The news of my death was greatly exaggerated.ಅರ್ಥ : ಕೆಲವು ನಿಗದಿತ ಅವಸ್ಥೆಗಳಲ್ಲಿ ನಡೆದಿರುವಂಥಹ ವಿಶೇಷ ಸಂಗತಿಗಳು
ಉದಾಹರಣೆ :
ನನ್ನ ಬಾಲ್ಯದಲ್ಲಿ ನಡೆದ ಹಲವಾರು ಘಟನೆಗಳನ್ನು ಎಂದೂ ಮರೆಯುವುದಿಲ್ಲ.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ದೊಡ್ಡ ಜಗಳ, ಅನುಚಿತ ಕೆಲಸ ಅಥವಾ ಯಾವುದೋ ಅಶುಭ ಘಟನೆ
ಉದಾಹರಣೆ :
ಅಲ್ಲಿ ದೊಡ್ಡದೊಂದು ಘಟನೆಯೆ ನಡೆದು ಹೋಯಿತು.
ಇತರ ಭಾಷೆಗಳಿಗೆ ಅನುವಾದ :