ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಜಾದೂಗಾರ ಪದದ ಅರ್ಥ ಮತ್ತು ಉದಾಹರಣೆಗಳು.

ಜಾದೂಗಾರ   ನಾಮಪದ

ಅರ್ಥ : ಜಾದೂಗಳನ್ನು ಮಾಡುವಂತಹ ವ್ಯಕ್ತಿ

ಉದಾಹರಣೆ : ನಮ್ಮ ಊರಿಗೆ ಜಾದೂಗಾರ ಬಂದು ತಮ್ಮ ಪ್ರದರ್ಶನವನ್ನು ನೀಡುತ್ತಿದ್ದಾನೆ.


ಇತರ ಭಾಷೆಗಳಿಗೆ ಅನುವಾದ :

झाड़-फूँक करने वाला व्यक्ति।

ओझाजी रमनिया का भूत उतार रहे हैं।
आमिर, आमिल, ओझा, सयाना, साधक, सोखा, स्याना

Someone who is believed to heal through magical powers.

witch doctor

ಅರ್ಥ : ಅವನು ಜಾದುವಿನ ಆಟವನ್ನು ಆಡುತ್ತಾನೆ

ಉದಾಹರಣೆ : ಜಾದುಗಾರನು ಕೈವತ್ರವನ್ನು ಮಂತ್ರವಿದ್ಯೆಯಿಂದ ಹೂವಾಗಿ ಮಾಡಿದನು.

ಸಮಾನಾರ್ಥಕ : ಗಾರುಡಿಗ, ಜಾದುಕಾರ, ಜಾದುಗಾರ, ಜಾದೂಕಾರ, ಮಂತ್ರವಾದಿ, ಮಾಟಗಾರ, ಮಾಯಾವಿ, ಮೋಡಿಕಾರ, ಮೋಡಿಗಾರ, ಮೋಹಿನಿ ವಿದ್ಯೆಬಲ್ಲವ


ಇತರ ಭಾಷೆಗಳಿಗೆ ಅನುವಾದ :

वह जो जादू के खेल करता हो।

जादूगर ने रूमाल को फूल बना दिया।
ऐंद्रजालिक, जादूगर, बट्टेबाज, बट्टेबाज़, बाज़ीगर, बाजीगर, मायावी, शौभिक

Someone who performs magic tricks to amuse an audience.

conjurer, conjuror, illusionist, magician, prestidigitator

ಅರ್ಥ : ಮಂತ್ರ ಅಥವಾ ಮಾಟಮಾಡುವವನು

ಉದಾಹರಣೆ : ಹಳ್ಳಿಯಲ್ಲಿ ಇಂದಿಗೂ ಕೂಡ ಜನರು ಮಂತ್ರಗಾರರಿಂದ ಜಾಗೃತರಾಗಿರುತ್ತಾರೆ.

ಸಮಾನಾರ್ಥಕ : ಮಂತ್ರಗಾರ, ಮಾಟಗಾರ


ಇತರ ಭಾಷೆಗಳಿಗೆ ಅನುವಾದ :

वह जो टोना या जादू करता हो।

गाँव में आज भी लोग टोनहों से सावधान रहते हैं।
टोनहा, टोनहाया

One who practices magic or sorcery.

magician, necromancer, sorcerer, thaumaturge, thaumaturgist, wizard