ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಜಿಗಿ ಪದದ ಅರ್ಥ ಮತ್ತು ಉದಾಹರಣೆಗಳು.

ಜಿಗಿ   ಕ್ರಿಯಾಪದ

ಅರ್ಥ : ಕುದುರೆ ಕಾಲು ಬಡೆಯು ಪ್ರಕ್ರಿಯೆ (ಟಪ್-ಟಪ್ ಎಂದು ಶಬ್ದ ಮಾಡು)

ಉದಾಹರಣೆ : ಕುದುರೆ ಲಾಯದಲ್ಲಿ ಕಟ್ಟು ಹಾಕಿದ ಕುದುರೆಯು ಜಿಗಿದಾಡುತ್ತಿದೆ.

ಸಮಾನಾರ್ಥಕ : ಟಪ್ ಟಪ್ ಕಾಲು ಬಡೆ, ಹಾರಾಡು ಕುಣಿದಾಡು


ಇತರ ಭಾಷೆಗಳಿಗೆ ಅನುವಾದ :

घोड़े का पैर पटकना (टप-टप शब्द के साथ)।

अस्तबल में बँधा हुआ घोड़ा टाप रहा है।
खूँद करना, टापना

Make light, repeated taps on a surface.

He was tapping his fingers on the table impatiently.
knock, pink, rap, tap

ಅರ್ಥ : ವ್ಯಕ್ತಿ ಆಥವಾ ಪ್ರಾಣಿಯು ನೆಲದಿಂದ ಮೇಲಕ್ಕೆ ಮೇಲಿನಿಂದ ಕೆಳಕ್ಕೆ ಏರು ಇಳಿವಿನ ಕ್ರಿಯೆ ಅಥವಾ ಸಂತೋಷದ ಉಲ್ಲಾಸದ ಭಾವದಲ್ಲಿ ದೇಹದ ಏರು ಇಳಿವಿನ ಕ್ರಿಯೆ

ಉದಾಹರಣೆ : ಜಿಂಕೆಯು ಜಿಗಿದು ಹಾರಿತು.

ಸಮಾನಾರ್ಥಕ : ಕುಣಿ, ಕುಪ್ಪಳಿಸು, ನೆಗೆ, ಹಾರು


ಇತರ ಭಾಷೆಗಳಿಗೆ ಅನುವಾದ :

किसी सतह पर से वेगपूर्वक उछलकर शरीर को किसी ओर गिराना।

बच्चे रेत पर कूद रहे हैं।
कूदना

Move forward by leaps and bounds.

The horse bounded across the meadow.
The child leapt across the puddle.
Can you jump over the fence?.
bound, jump, leap, spring

ಅರ್ಥ : ಜಿಗಿ-ಜಿಗಿದು ನಡೆಯುವುದು

ಉದಾಹರಣೆ : ಅಂಗಳದಲ್ಲಿ ಕರು ಜಿಗಿಯುತ್ತಿದೆ.

ಸಮಾನಾರ್ಥಕ : ಕುಣಿ, ಹಾರು


ಇತರ ಭಾಷೆಗಳಿಗೆ ಅನುವಾದ :

कूद-कूदकर चलना।

आँगन में गौरैया फुदक रही है।
कुदकना, कुदकना-फुदकना, फुदकना

Jump lightly.

hop, hop-skip, skip

ಅರ್ಥ : ಸಂತೋಷ ಅಥವಾ ಆನಂದದಿಂದ ಕುಣಿದಾಡುವುದು

ಉದಾಹರಣೆ : ಗಂಡು ಮೊಮ್ಮಗನಾದ ಖುಷಿಯಿಂದ ಅಜ್ಜಿಯು ಕುಣಿದಾಡುತ್ತಿದ್ದಾಳೆ.

ಸಮಾನಾರ್ಥಕ : ಆನಂದಿಸು, ಕುಣಿ, ಸಂತೋಪಡು, ಹರ್ಷ ವ್ಯಕ್ತಪಡಿಸು


ಇತರ ಭಾಷೆಗಳಿಗೆ ಅನುವಾದ :

हर्ष या उमंग से फूले न समाना।

पोता पाने की खुशी में दादी फुदक रही हैं।
कुदकना, कुदकना-फुदकना, फुदकना