ಅರ್ಥ : ಜೊತೆಯಲ್ಲಿ ಇರುವ ಕ್ರಿಯೆ
ಉದಾಹರಣೆ :
ಕೆಟ್ಟ ಜನರ ಸಹವಾಸ ಸೇರಿ ರಾಮನು ಕೆಟ್ಟುಹೋಗಿದ್ದಾನೆ.
ಸಮಾನಾರ್ಥಕ : ಕೂಟ, ಗೆಳೆತನ, ಜೊತೆ, ನೆರವು, ಭೇಟಿ, ಸಂಪರ್ಕ, ಸಹಚರ, ಸಹವಾಸ
ಇತರ ಭಾಷೆಗಳಿಗೆ ಅನುವಾದ :
The state of being with someone.
He missed their company.