ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ತೆಗೆ ಪದದ ಅರ್ಥ ಮತ್ತು ಉದಾಹರಣೆಗಳು.

ತೆಗೆ   ಕ್ರಿಯಾಪದ

ಅರ್ಥ : ಜೊತೆಯಾಗಿರುವಂತಹ ಅಥವಾ ಒಂದಾಗಿರುವಂತಹ ವಸ್ತುಗಳನ್ನು ಬೇರೆ ಮಾಡುವುದು

ಉದಾಹರಣೆ : ಅವನು ಜೇನಿನ ಗೂಡಿನಿಂದ ಜೇನನ್ನು ಹೊರತೆಗೆಯುತ್ತಿದ್ದಾನೆ.

ಸಮಾನಾರ್ಥಕ : ಬೇರೆ ಮಾಡು, ಬೇರ್ಪಡಿಸು, ಹೊರತೆಗೆ


ಇತರ ಭಾಷೆಗಳಿಗೆ ಅನುವಾದ :

मिली, सटी या लगी हुई चीज़ अलग करना।

वह मधुमक्खी के छत्ते से शहद निकाल रहा है।
निकालना

ಅರ್ಥ : ಗಂಟು ಅಥವಾ ತೊಡಕು ಮೊದಲಾದವುಗಳನ್ನು ಬಿಡಿಸುವುದು

ಉದಾಹರಣೆ : ಅವನು ತುಂಬಾ ಸುಲಭವಾಗಿ ಗಟ್ಟಿಯಾದ ಗಂಟನ್ನು ಬಿಚ್ಚಿದನು.

ಸಮಾನಾರ್ಥಕ : ಬಿಚ್ಚು, ಬಿಡಿಸು

ಅರ್ಥ : ಕಟ್ಟಿರುವ ಗಂಟು ಮುಂತಾದುವಗಳನ್ನು ಬಿಚ್ಚುವ ಪ್ರಕ್ರಿಯೆ

ಉದಾಹರಣೆ : ಬೂಟಿಗೆ ಹಾಕಿರುವ ಗಂಟನ್ನು ಬಿಚ್ಚು.

ಸಮಾನಾರ್ಥಕ : ಬಿಚ್ಚು


ಇತರ ಭಾಷೆಗಳಿಗೆ ಅನುವಾದ :

बंधन, गाँठ या गुत्थी आदि खोलना।

जूते का बंध खोलो।
खोलना

Untie the lashing of.

Unlash the horse.
unlash

ಅರ್ಥ : ಬೆಂಕಿಯ ಮೇಲೆ ಪದಾರ್ಥಗಳನ್ನು ಬೇಯಿಸಿ ಸಿದ್ಧಪಡಿಸು

ಉದಾಹರಣೆ : ನೀವು ಐದು ನಿಮಿಷ ಇರಿ ಈಗಲೇ ಪೂರಿಗಳನ್ನು ತೆಗೆಯುತ್ತೀನಿ.

ಸಮಾನಾರ್ಥಕ : ಕರೆ


ಇತರ ಭಾಷೆಗಳಿಗೆ ಅನುವಾದ :

आग पर वस्तुएँ पकाकर तैयार करना।

आप पाँच मिनट रुकिए मैं अभी ही कुछ पूरियाँ उतारती हूँ।
उतारना

Prepare for eating by applying heat.

Cook me dinner, please.
Can you make me an omelette?.
Fix breakfast for the guests, please.
cook, fix, make, prepare, ready

ಅರ್ಥ : ಯಾವುದೇ ಉಪಕರಣಗಳ ಬಿಡಿಭಾಗಗಳನ್ನು ಬೇರೆಯಾಗಿಸುವ ಪ್ರಕ್ರಿಯೆ

ಉದಾಹರಣೆ : ಸೈಕಲ್ ರಿಪೇರಿ ಮಾಡುವವನು ಎಲ್ಲಾ ಭಾಗಗಳನ್ನು ಬಿಚ್ಚುತ್ತಿದ್ದಾನೆ.

ಸಮಾನಾರ್ಥಕ : ಬಿಚ್ಚು


ಇತರ ಭಾಷೆಗಳಿಗೆ ಅನುವಾದ :

किसी उपकरण का मरम्मत आदि के लिए उसके पुरज़े अलग करना।

घड़ीसाज ने घड़ी में बैटरी डालने के लिए उसे खोला।
खोलना

Loosen something by unscrewing it.

Unscrew the outlet plate.
unscrew

ಅರ್ಥ : ಗಣಕಯಂತ್ರದಲ್ಲಿ ಯಾವುದೇ ಕಡತ ಮುಂತಾದವುಗಳನ್ನು ತೆರೆಯುವ ಪ್ರಕ್ರಿಯೆ

ಉದಾಹರಣೆ : ಮೊದಲು ನೀವು ಒಂದು ಕಡತವನ್ನು ತೆರೆದಿಡಿ.

ಸಮಾನಾರ್ಥಕ : ತೆಗೆದಿಡು, ತೆರೆ


ಇತರ ಭಾಷೆಗಳಿಗೆ ಅನುವಾದ :

* संगणक में कोई फाइल आदि खोलना।

पहले आप एक फाइल ओपन कीजिए।
ओपन करना, खोलना

Display the contents of a file or start an application as on a computer.

open

ಅರ್ಥ : ಕಲೆ, ಚುಕ್ಕೆ ಮೊದಲಾದವುಗಳನ್ನು ಸ್ವಚ್ಛ ಮಾಡುವುದು

ಉದಾಹರಣೆ : ಅಮ್ಮ ಬಟ್ಟೆಗೆ ಅಂಟಿ ಕೊಂಡಿರುವ ಕೊಳೆಯನ್ನು ತೆಗೆಯುತ್ತಿದ್ದಾಳೆ.

ಸಮಾನಾರ್ಥಕ : ತೊಳೆ, ಸ್ವಚ್ಛ ಮಾಡು


ಇತರ ಭಾಷೆಗಳಿಗೆ ಅನುವಾದ :

दाग, धब्बे आदि साफ करना।

माँ कपड़ें में लगा दाग छुड़ा रही है।
छुड़ाना, छोड़ाना

Make clean by removing dirt, filth, or unwanted substances from.

Clean the stove!.
The dentist cleaned my teeth.
clean, make clean

ಅರ್ಥ : ಛಾತಾಚಿತ್ರ ಮುಂತಾದವುಗಳನ್ನು ತೆಗೆದು ಮಾಡುವ ಪ್ರಕ್ರಿಯೆ

ಉದಾಹರಣೆ : ನಿಮ್ಮ ಛಾಯಾಚಿತ್ರ ತೆಗೆದಾಯಿತು.


ಇತರ ಭಾಷೆಗಳಿಗೆ ಅನುವಾದ :

कैमरे में तस्वीर आदि का खिंच जाना।

आपका फोटो खिंच गया है।
आना, उतरना, खिंचना, खिचना, बनना

ಅರ್ಥ : ಹೊಸ ಮಳಿಗೆ ಅಥವಾ ಅಂಗಡಿಗಳನ್ನು ತೆರೆಯುವ ಪ್ರಕ್ರಿಯೆ

ಉದಾಹರಣೆ : ಪಕ್ಕದ ಮನೆಯವರು ಮತ್ತೊಂದು ಸ್ಟೀಲ್ ಪಾತ್ರೆ ಮಾರುವ ಅಂಗಡಿಯೊಂದನ್ನು ತೆರೆದರು.

ಸಮಾನಾರ್ಥಕ : ತೆರೆ


ಇತರ ಭಾಷೆಗಳಿಗೆ ಅನುವಾದ :

नए सिरे से आरम्भ करना।

पड़ोसी ने बरतन की एक और दुकान खोली।
यहाँ के सभी कर्मचारियों ने केनरा बैंक में खाता खोला है।
खोलना

Start to operate or function or cause to start operating or functioning.

Open a business.
open, open up

ಅರ್ಥ : ಯಾವುದಾದರೂ ವಸ್ತುವಿನ ಮೇಲೆ ಇರುವ ಧೂಳು ಅಥವಾ ಕೊಳೆ ತೆಗೆಯುವುದು

ಉದಾಹರಣೆ : ಅವಳು ದಿನನಿತ್ಯ ಮನೆಯ ದೂಳು ತೆಗೆಯುತ್ತಾಳೆ.ಅವನು ಬಟ್ಟೆಗಳ ಮೇಲಿರುವ ಧೂಳನ್ನು ಹೊಡೆಯುತ್ತಿದ್ದಾನೆ.

ಸಮಾನಾರ್ಥಕ : ಹೊಡೆ


ಇತರ ಭಾಷೆಗಳಿಗೆ ಅನುವಾದ :

किसी चीज पर पड़ी या लगी हुई कोई दूसरी चीज को हटाना।

वह हरदिन पूरे घर को झाड़ती है।
उसने कपड़े पर लगी धूल को झाड़ा।
झाड़ना

Remove with or as if with a brush.

Brush away the crumbs.
Brush the dust from the jacket.
Brush aside the objections.
brush

ಅರ್ಥ : ಗುಪ್ತ ಮತ್ತು ನಿಗೂಡ ಮಾತುಗಳನ್ನು ಪ್ರಕಟ ಅಥವಾ ಸ್ಪಷ್ಟೀಕರಿಸುವ ಪ್ರಕ್ರಿಯೆ

ಉದಾಹರಣೆ : ಅವನು ಪ್ರೀತಿಸಿ ಮದುವೆ ಮಾಡಿಕೊಂಡ ಗುಟ್ಟನ್ನು ಬಿಚ್ಚಿಟ್ಟ.

ಸಮಾನಾರ್ಥಕ : ತೆರೆ ಎಳಿ, ಬಿಚ್ಚು, ರಟ್ಟು ಮಾಡು


ಇತರ ಭಾಷೆಗಳಿಗೆ ಅನುವಾದ :

ಅರ್ಥ : ಒಳಗಿನ ವಸ್ತುಗಳನ್ನು ತೆಗೆಯುವುದು ಅಥವಾ ಬೇರ್ಪಡಿಸುವುದು

ಉದಾಹರಣೆ : ಅವಳು ತನ್ನ ಬ್ಯಾಗಿನಲ್ಲಿರುವ ಪುಸ್ತಕವನ್ನು ಹೊರತೆಗೆದಳು.

ಸಮಾನಾರ್ಥಕ : ಬೇರ್ಪಡಿಸು, ಹೊರಗಿಡು, ಹೊರತೆಗೆ


ಇತರ ಭಾಷೆಗಳಿಗೆ ಅನುವಾದ :

अंदर की चीजों को निकालना या हटाना।

इस तने को खोखला कीजिए।
खोखला करना

Remove the interior of.

Hollow out a tree trunk.
core out, hollow, hollow out

ಅರ್ಥ : ಆರಿಸಿ ತೆಗೆದುಕೊಳ್ಳುವ ಪ್ರಕ್ರಿಯೆ

ಉದಾಹರಣೆ : ಅಮ್ಮನ ನಾಲ್ಕು ಸೀರೆಗಳಲ್ಲಿ ಶೀಲ ಒಂದು ಆರಿಸಿ ತೆಗೆದುಕೊಂಡಳು.

ಸಮಾನಾರ್ಥಕ : ಆರಿಸಿ ತೆಗೆದುಕೊ, ಆರಿಸಿ ತೆಗೆದುಕೊಳ್ಳು, ತೆಗೆದುಕೊ


ಇತರ ಭಾಷೆಗಳಿಗೆ ಅನುವಾದ :

चुनकर लेना।

माँ की चार साड़ियों में से शीला ने एक ली।
लेना

Pick out, select, or choose from a number of alternatives.

Take any one of these cards.
Choose a good husband for your daughter.
She selected a pair of shoes from among the dozen the salesgirl had shown her.
choose, pick out, select, take

ಅರ್ಥ : ಯಾವುದಾದರು ಪ್ರಮಾಣ ಮೊದಲಾದವುಗಳನ್ನು ಪಡೆಯುವುದಕ್ಕಾಗಿ ಗಣನೆಯನ್ನು ಮಾಡುವುದು

ಉದಾಹರಣೆ : ನೀವು ಈ ಸಂಖ್ಯೆಗಳ ಸರಾಸರಿಯನ್ನು ಹೊರತೆಗೆಯಿರಿ.

ಸಮಾನಾರ್ಥಕ : ಬೇರ್ಪಡಿಸು, ಹೊರತೆಗೆ


ಇತರ ಭಾಷೆಗಳಿಗೆ ಅನುವಾದ :

कोई मान आदि प्राप्त करने के लिए गणन आदि करना।

आप इन संख्याओं का औसत निकालिए।
निकालना

Establish after a calculation, investigation, experiment, survey, or study.

Find the product of two numbers.
The physicist who found the elusive particle won the Nobel Prize.
ascertain, determine, find, find out

ಅರ್ಥ : ಧರಿಸಿರುವಂತಹ ವಸ್ತುವನ್ನು ಬೇರೆ ಮಾಡು

ಉದಾಹರಣೆ : ಮಗು ಸ್ನಾನ ಮಾಡುವುದಕ್ಕಾಗಿ ತನ್ನ ಬಟ್ಟೆಯನ್ನು ತೆಗೆಯಿತು.

ಸಮಾನಾರ್ಥಕ : ಬೇರ್ಪಡಿಸು, ಹೊರತೆಗೆ, ಹೊರಪಡಿಸು


ಇತರ ಭಾಷೆಗಳಿಗೆ ಅನುವಾದ :

पहनी हुई वस्तु को अलग करना।

बच्चे ने स्नान करने के लिए अपने कपड़े उतारे।
उतारना, खोलना, निकालना

Remove (someone's or one's own) clothes.

The nurse quickly undressed the accident victim.
She divested herself of her outdoor clothes.
He disinvested himself of his garments.
disinvest, divest, strip, undress

ಅರ್ಥ : ಮುಚ್ಚಿರುವ ಅಥವಾ ತೆಡೆಹಿಡಿಯುವಂತಹ ವಸ್ತುವನ್ನು ತೆಗೆಯುವ ಕ್ರಿಯೆ

ಉದಾಹರಣೆ : ಯಾರೋ ಬಂದಿದ್ದಾರೇ, ಬಾಗಿಲನ್ನು ತೆಗೆ.


ಇತರ ಭಾಷೆಗಳಿಗೆ ಅನುವಾದ :

ढकने या रोकने वाली वस्तु हटाना।

कोई आया है, दरवाज़ा खोलो।
उघटना, उघाड़ना, उघारना, उघेलना, खोलना

Cause to open or to become open.

Mary opened the car door.
open, open up