ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ತ್ರಾಸ ಕೊಡು ಪದದ ಅರ್ಥ ಮತ್ತು ಉದಾಹರಣೆಗಳು.

ತ್ರಾಸ ಕೊಡು   ಕ್ರಿಯಾಪದ

ಅರ್ಥ : ತಿರುಗಿಸುವ ಅಥವಾ ಹಿಂಡುವ ಕ್ರಿಯೆ

ಉದಾಹರಣೆ : ತಪ್ಪು ಮಾಡಿದ ವಿದ್ಯಾರ್ಥಿಯ ಕಿವಿಯನ್ನು ಅಧ್ಯಾಪಕರು ಹಿಂಡಿದರು.

ಸಮಾನಾರ್ಥಕ : ತಿರುಗಿಸು, ಹಿಂಡು


ಇತರ ಭಾಷೆಗಳಿಗೆ ಅನುವಾದ :

घुमाव या बल देना।

अध्यापक जी ने गलती करने पर नीरज का कान मरोड़ा।
अमेठना, उमेठना, उमेड़ना, ऐंठना, घुमाना, मरोड़ना

Turn like a screw.

screw

ಅರ್ಥ : ಯಾರೋ ಒಬ್ಬರಿಂದ ಬಹಳಷ್ಟು ಕೆಲವನ್ನು ಮಾಡಿಸು

ಉದಾಹರಣೆ : ಊರ್ಮಿಳಾ ತನ್ನ ಸವತಿ ಮಗಳಿಗೆ ಇಡೀ ದಿನ ಮನೆ ಕೆಲಸ ಮಾಡುವಂತೆ ಪೀಡಿಸುತ್ತಿದ್ದಳು.

ಸಮಾನಾರ್ಥಕ : ಪೀಡಿಸು, ಹಿಂಸೆ ಮಾಡು


ಇತರ ಭಾಷೆಗಳಿಗೆ ಅನುವಾದ :

किसी से बहुत काम कराना।

उर्मिला अपनी सौतेली बेटी को घर के कामों में दिन-रात जोतती है।
जोतना, रगड़ना

Work hard.

She was digging away at her math homework.
Lexicographers drudge all day long.
dig, drudge, fag, grind, labor, labour, moil, toil, travail

ಅರ್ಥ : ಬಹಳಷ್ಟು ತೊಂದರೆ ಅಥವಾ ಸತಾಯಿಸುವ ಪ್ರಕ್ರಿಯೆ

ಉದಾಹರಣೆ : ಸಹದ್ಯೋಗಿಗಳು ಮೋಹನಿಗೆ ಬಹಳಷ್ಟು ತ್ರಾಸ ಕೊಡುವರು.

ಸಮಾನಾರ್ಥಕ : ಕಂಗೆಟ್ಟಂತೆ ಮಾಡು, ಚಿತ್ರ ಹಿಂಸೆ ನೀಡು, ಪೀಡಿಸು, ಪೇಚಾಡುವಂತೆ ಮಾಡು, ಬೇಸರಗೊಳಿಸು, ಹಿಂಸಿಸು, ಹಿಂಸೆ ನೀಡು


ಇತರ ಭಾಷೆಗಳಿಗೆ ಅನುವಾದ :

बहुत परेशान या तंग करना।

सहयोगियों ने ही मनमोहन की नाक में दम कर रखा है।
अत्यधिक परेशान करना, नाक में दम करना, नींद हराम करना, बहुत तंग करना

ಅರ್ಥ : ಮಾನಸಿಕವಾಗಿ ನೋವು ಅಥವಾ ತ್ರಾಸವಾಗುವುದು

ಉದಾಹರಣೆ : ನನ್ನ ಮಗ ಏನೂ ಹೇಳದೆ ಕೇಳದೆ ಮನೆಯನ್ನು ಬಿಟ್ಟು ಹೋದದ್ದು ನನಗೆ ಇನೂ ನೋವಾಗುತ್ತಿದೆ.

ಸಮಾನಾರ್ಥಕ : ತ್ರಾಸವಾಗು, ದುಃಖ ಕೊಡು, ದುಃಖವಾಗು, ನೋವಾಗು


ಇತರ ಭಾಷೆಗಳಿಗೆ ಅನುವಾದ :

मानसिक कष्ट या पीड़ा होना।

मेरे बेटे का इस तरह बिना बताये घर से चले जाना मुझे अब तक सालता है।
कचोटना, खटकना, सालना

Cause emotional anguish or make miserable.

It pains me to see my children not being taught well in school.
anguish, hurt, pain