ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ದಿವ್ಯ-ವಾಣಿ ಪದದ ಅರ್ಥ ಮತ್ತು ಉದಾಹರಣೆಗಳು.

ದಿವ್ಯ-ವಾಣಿ   ನಾಮಪದ

ಅರ್ಥ : ಆ ಮಾತು ಈಶ್ವರನ ಕಡೆಯಿಂದ ಹೇಳಿರುವಂತಹದ್ದು ಮತ್ತು ಆಕಾಶ ಮಾರ್ಗವಾಗಿ ಕೇಳಿಬರುವಂತಹದ್ದು ಎಂದು ನಂಬಲಾಗುತ್ತದೆ

ಉದಾಹರಣೆ : ಆಕಾಶವಾಣಿ ಯಾವಾಗಲು ನಿಜವಾಗಿರುತ್ತದೆ.

ಸಮಾನಾರ್ಥಕ : ಅಶರೀರ ವಾಣಿ, ಅಶರೀರ-ವಾಣಿ, ಅಶರೀರವಾಣಿ, ಆಕಾಶ ವಾಣಿ, ಆಕಾಶ-ವಾಣಿ, ಆಕಾಶವಾಣಿ, ದಿವ್ಯ ವಾಣಿ, ದಿವ್ಯವಾಣಿ, ದೇವರ ವಾಣಿ, ದೇವರ-ವಾಣಿ, ದೇವರವಾಣಿ, ದೈವಿಕವಾಣಿ


ಇತರ ಭಾಷೆಗಳಿಗೆ ಅನುವಾದ :

वह बात जो ईश्वर की ओर से कही हुई और आकाश से सुनाई पड़नेवाली मानी जाती है।

आकाशवाणी हमेशा सच होती है।
अनाहद-वाणी, आकाश-वचन, आकाशभाषित, आकाशवचन, आकाशवाणी, इलहाम, दिव्य वाणी, दिव्यवाक्य, देववाणी, दैवीवाणी, पुष्पशकटी

Communication of knowledge to man by a divine or supernatural agency.

divine revelation, revelation