ಅರ್ಥ : ಯಾವುದೇ ವಿಷಯ ಸಂಗತಿಗಳ ಜತೆ ಒಂದು ಬಗೆಯ ಸಂಬಂಧವನ್ನು ಹೊಂದಿರುವುದನ್ನು ಸೂಚಿಸುವುದು
ಉದಾಹರಣೆ :
ಇದು ಸಾಹಿತ್ಯಕ್ಕೆ ಸಂಬಂಧಿಸಿದ ವಿಷಯ.
ಸಮಾನಾರ್ಥಕ : ನಂಟುಳ್ಳ, ನಂಟುಳ್ಳಂತ, ಸಂಬಂಧಿಯಾದ, ಸಂಬಂಧಿಯಾದಂತ, ಸಂಬಂಧಿಯಾದಂತಹ, ಸಂಬಂಧಿಸಿದ, ಸಂಬಂಧಿಸಿದಂತ, ಸಂಬಂಧಿಸಿದಂತಹ, ಸಂಬಂಧೀಯವಾದ, ಸಂಬಂಧೀಯವಾದಂತ, ಸಂಬಂಧೀಯವಾದಂತಹ
ಇತರ ಭಾಷೆಗಳಿಗೆ ಅನುವಾದ :
Being connected either logically or causally or by shared characteristics.
Painting and the related arts.