ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಪ್ರಾಪ್ತವಾಗದಂತ ಪದದ ಅರ್ಥ ಮತ್ತು ಉದಾಹರಣೆಗಳು.

ಪ್ರಾಪ್ತವಾಗದಂತ   ಗುಣವಾಚಕ

ಅರ್ಥ : ಬೇಕಾದುದು ಸಿಗದೇ ಇರುವುದು

ಉದಾಹರಣೆ : ಪರಿಶ್ರಮಕೊಡುವ ವ್ಯಕ್ತಿಗೆ ಜಗತ್ತಿನಲ್ಲಿ ಸಿಗದೆ ಇರುವುದು ಯಾವುದೂ ಇಲ್ಲ.

ಸಮಾನಾರ್ಥಕ : ಅಪ್ರಾಪ್ತ, ಅಪ್ರಾಪ್ತವಾದ, ಅಪ್ರಾಪ್ತವಾದಂತ, ಅಪ್ರಾಪ್ತವಾದಂತಹ, ಅಲಭ್ಯ, ಅಲಭ್ಯವಾದ, ಅಲಭ್ಯವಾದಂತ, ಅಲಭ್ಯವಾದಂತಹ, ದೊರೆಯದ, ದೊರೆಯದಂತ, ದೊರೆಯದಂತಹ, ಪ್ರಾಪ್ತವಾಗದ, ಪ್ರಾಪ್ತವಾಗದಂತಹ, ಲಭ್ಯವಲ್ಲದ, ಲಭ್ಯವಲ್ಲದಂತ, ಲಭ್ಯವಲ್ಲದಂತಹ, ಲಭ್ಯವಾಗದ, ಲಭ್ಯವಾಗದಂತ, ಲಭ್ಯವಾಗದಂತಹ, ಸಿಗದ, ಸಿಗದಂತ, ಸಿಗದಂತಹ


ಇತರ ಭಾಷೆಗಳಿಗೆ ಅನುವಾದ :

जो प्राप्त न हुआ हो।

मेहनती व्यक्ति के लिए दुनिया में कुछ भी अप्राप्त नहीं है।
अनवाप्त, अनापन्न, अनाप्त, अप्राप्त, अलब्ध, अलभ्य, अलह

Impossible to achieve.

An unattainable goal.
unachievable, unattainable, undoable, unrealizable

ಅರ್ಥ : ಯಾವುದು ಪ್ರಾಪ್ತಿಯಾಗುವುದಿಲ್ಲವೋ ಅಥವಾ ಪ್ರಾಪ್ತಿಸಿಕೊಳ್ಳುವುದು ಉಚಿತವಲ್ಲವೋ

ಉದಾಹರಣೆ : ಅವನು ಜೀವನ ಪರಿಯಂತ ಪ್ರಾಪ್ತಿಯಾಗದ ವಸ್ತುಗಳ ಹಿಂದೆ ಹೋಗುತ್ತಾನೆ.

ಸಮಾನಾರ್ಥಕ : ದೊರೆಯದ, ದೊರೆಯದಂತ, ದೊರೆಯದಂತಹ, ಪ್ರಾಪ್ತವಾಗದ, ಪ್ರಾಪ್ತವಾಗದಂತಹ, ಪ್ರಾಪ್ತಿಕಯಾಗದಂತಹ, ಪ್ರಾಪ್ತಿಯಾಗದ, ಪ್ರಾಪ್ತಿಯಾಗದಂತ, ಸಿಗದ, ಸಿಗದಂತ, ಸಿಗದಂತಹ, ಸಿಗದಿರುವ, ಸಿಗದಿರುವಂತ, ಸಿಗದಿರುವಂತಹ


ಇತರ ಭಾಷೆಗಳಿಗೆ ಅನುವಾದ :

जो प्राप्त न हो सके अथवा जिसे प्राप्त करना उचित न हो।

वह जीवनभर अवेद्य वस्तुओं के पीछे भागता रहा।
अवेद्य