ಅರ್ಥ : ಹೆಚ್ಚು ಬಿಸಿಲು, ತಾಪಮಾನ ಇತ್ಯಾದಿ ಹೆಚ್ಚಿದ ಕಾರಣ ಸಸ್ಯಗಳು ಬತ್ತು ಹೋಗುವ ಪ್ರಕ್ರಿಯೆ
ಉದಾಹರಣೆ :
ನೀರಿನ ಅಭಾವದಿಂದ ಇಡೀ ಬೆಳೆ ನಾಶವಾಗಿ ಹೋಯಿತು.
ಇತರ ಭಾಷೆಗಳಿಗೆ ಅನುವಾದ :
Become scorched or singed under intense heat or dry conditions.
The exposed tree scorched in the hot sun.ಅರ್ಥ : ನೀರು, ದ್ರವ ಇತ್ಯಾದಿ ಇಲ್ಲದೆ ಹೋಗುವುದು ಅಥವಾ ಕಡಿಮೆ ಆಗುವ ಪ್ರಕ್ರಿಯೆ
ಉದಾಹರಣೆ :
ಅತ್ಯಂತ ತಾಪಮಾನವಿದ್ದ ಕಾರಣ ಚಿಕ್ಕ-ಚಿಕ್ಕ ಸರೋವರ ಕೂಡ ಬತ್ತಿ ಹೋಗಿದೆ.
ಇತರ ಭಾಷೆಗಳಿಗೆ ಅನುವಾದ :
जल, नमी आदि का न रहना या कम हो जाना।
अत्यधिक गर्मी के कारण छोटे-छोटे तालाब सूख रहे हैं।