ಅರ್ಥ : ಯಾವುದಾದರೂ ತನ್ನ ನಿಜ ಹೊಳಪಿಗಿಂತ ಹೆಚ್ಚಾಗಿ ಹೊಳೆಯುವ ಗುಣ
ಉದಾಹರಣೆ :
ಹುಣ್ಣಿಮೆಯ ದಿನ ಚಂದ್ರನು ಪ್ರಕಾಶಮಾನವಾದ ಬೆಳಕನ್ನು ಚೆಲ್ಲುತ್ತಾನೆ.
ಸಮಾನಾರ್ಥಕ : ಉಜ್ವಲ, ಪ್ರಕಾಶಮಾನವಾದ, ಹೊಳೆಯುವ
ಇತರ ಭಾಷೆಗಳಿಗೆ ಅನುವಾದ :
प्रकाश से भरा हुआ या प्रकाश से पूर्ण।
यह कमरा प्रकाशयुक्त है।Having lots of light either natural or artificial.
The room was bright and airy.ಅರ್ಥ : ಕಣ್ಣುನೋಯುವಷ್ಟು ಬೆಳಗಿನ ಹೆಚ್ಚಳದ ಸ್ಥಿತಿ
ಉದಾಹರಣೆ :
ಪ್ರಕಾಶಮಾನವಾದ ಪರದೆಯನ್ನು ಒಂದೇ ಸಾರಿಗೆ ನೋಡಲಾಗುವುದಿಲ್ಲ.
ಸಮಾನಾರ್ಥಕ : ಜ್ವಲಿಸುವ, ಜ್ವಲಿಸುವಂತ, ಜ್ವಲಿಸುವಂತಹ, ಪ್ರಕಾಶಮಾನ, ಪ್ರಕಾಶಮಾನವಾದ, ಪ್ರಕಾಶಮಾನವಾದಂತ, ಪ್ರಕಾಶಮಾನವಾದಂತಹ, ಪ್ರಕಾಶಿಸುವ, ಪ್ರಜ್ವಲ, ಪ್ರಜ್ವಲಿಸುವ, ಪ್ರಜ್ವಲಿಸುವಂತ, ಪ್ರಜ್ವಲಿಸುವಂತಹ, ಬೆಳಗುವಂತ, ಬೆಳಗುವಂತಹ, ಹೊಳೆಯುವ, ಹೊಳೆಯುವಂತ, ಹೊಳೆಯುವಂತಹ
ಇತರ ಭಾಷೆಗಳಿಗೆ ಅನುವಾದ :
Emitting light during exposure to radiation from an external source.
fluorescent