ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಬೈಯ್ಯು ಪದದ ಅರ್ಥ ಮತ್ತು ಉದಾಹರಣೆಗಳು.

ಬೈಯ್ಯು   ನಾಮಪದ

ಅರ್ಥ : ಸಿಟ್ಟಾಗುವುದು ಅಥವಾ ಬೈಯುವ ಕ್ರಿಯೆ

ಉದಾಹರಣೆ : ನೀವು ಅವನ ಮೇಲೆ ಸಿಟ್ಟಾಗುವುದರಿಂದ ಏನು ಉಪಯೋಗವಾಗುತ್ತದೆ.

ಸಮಾನಾರ್ಥಕ : ಆಕ್ರೋಶ, ಆಕ್ರೋಶಹೊಂದುವುದು, ಕ್ರೋಧ, ಕ್ರೋಧಗೊಳ್ಳುವುದು, ಕ್ರೋಧವಾಗುವುದು, ಬೈಯ್ಯುವುದು, ಶಪಿಸು, ಶಪಿಸುವುದು, ಸಿಟ್ಟಾಗುವುದು, ಸಿಟ್ಟು, ಸಿಟ್ಟುಕೊಳ್ಳುವುದು


ಇತರ ಭಾಷೆಗಳಿಗೆ ಅನುವಾದ :

कोसने की क्रिया।

अब उसे कोसने से क्या फायदा होगा।
अवक्रोश, आक्रोश, कोसना

ಬೈಯ್ಯು   ಕ್ರಿಯಾಪದ

ಅರ್ಥ : ಯಾರಾದರೂ ಅಪಶಬ್ಧವನ್ನು ಹೇಳುವುದು

ಉದಾಹರಣೆ : ಅವನು ಅರ್ಧ ಗಂಟೆಯಿಂದ ಬೈಯ್ಯುತ್ತಿದ್ದಾನೆ.

ಸಮಾನಾರ್ಥಕ : ಅಪಶಬ್ದವನ್ನು ಹೇಳು, ನಿಂದಿಸು


ಇತರ ಭಾಷೆಗಳಿಗೆ ಅನುವಾದ :

किसी को अपशब्द कहना।

वह आधे घंटे से गाली दे रहा है।
अपशब्द कहना, गरियाना, गाली देना, गाली बकना

Use foul or abusive language towards.

The actress abused the policeman who gave her a parking ticket.
The angry mother shouted at the teacher.
abuse, blackguard, clapperclaw, shout