ಅರ್ಥ : ಕೊಳ್ಳುವವರು ಮತ್ತು ಮಾರುವವರ ಮಧ್ಯೆ ವ್ಯಾಪಾರ ಕುದುರಿಸುವ ಆ ಮೂಲಕ ಕಮೀಷನ್ ಪಡೆಯುವ ವ್ಯಕ್ತಿ ಅಥವಾ ಆ ತರಹದ ಕೆಲಸ ಮಾಡುವವರು
ಉದಾಹರಣೆ :
ಹೊಸ ಎತ್ತನ್ನು ಕೊಳ್ಳುವಾಗ ದಲ್ಲಾಳಿ ವ್ಯಾಪಾರ ಕುದುರಿಸಿದ್ದಕ್ಕಾಗಿ ನೂರು ರೂ ದಲ್ಲಾಳಿ ಪಡೆದ.
ಇತರ ಭಾಷೆಗಳಿಗೆ ಅನುವಾದ :
दलाल का पारिश्रमिक।
नया मकान खरीदते समय हमें दस प्रतिशत दलाली देनी पड़ी।The business of a broker. Charges a fee to arrange a contract between two parties.
brokerageಅರ್ಥ : ಎರಡು ದಳ ಅಥವಾ ಪಕ್ಷಗಳ ಮಧ್ಯದಲ್ಲಿ ಇದ್ದು ಪಾರಸ್ಪರಿಕವಾಗಿ ವ್ಯವಹಾರ ಅಥವಾ ಕೊಡು-ಕೊಳ್ಳುವ ಉತ್ಪತ್ನದಿಂದ ಲಾಭವನ್ನು ಪಡೆಯುವವ
ಉದಾಹರಣೆ :
ರಾಮ ಮತ್ತು ಶ್ಯಾಮನ ಜಗಳದ ಮಧ್ಯೆ ಸೋಹನ್ ಮಧ್ಯಸ್ಥನ ಅಥವಾ ಮಧ್ಯಸ್ಥಿಕನ ಕೆಲಸವನ್ನು ಮಾಡಿದನು.
ಸಮಾನಾರ್ಥಕ : ಯಾವ ಪಕ್ಷಕ್ಕೂ ಸೇರದವನು
ಇತರ ಭಾಷೆಗಳಿಗೆ ಅನುವಾದ :
A negotiator who acts as a link between parties.
go-between, intercessor, intermediary, intermediator, mediatorಅರ್ಥ : ಯಾರೋ ಒಬ್ಬರು ಸ್ವಲ್ಪ ಪರಿಶ್ರಮ ಪಟ್ಟು ವ್ಯಾಪಾರ ಅಥವಾ ಮಾರಟ ಮಾಡಲು ಜನರಿಗೆ ಸಹಾಯ ಮಾಡುವುದು
ಉದಾಹರಣೆ :
ಈ ಗಾಡಿಯನ್ನು ದಳ್ಳಾಳಿಯ ಮೂಲಕವೇ ನಾವು ಖರೀದಿ ಮಾಡಿದ್ದು.
ಸಮಾನಾರ್ಥಕ : ಏಜೆಂಟು, ಕಮೀಷನ್ದಾರ, ದಳ್ಳಾಳಿ, ಬ್ರೋಕರು, ವ್ಯಾಪಾರ ಕುದುರಿಸುವವ
ಇತರ ಭಾಷೆಗಳಿಗೆ ಅನುವಾದ :