ಅರ್ಥ : ಸೈನ್ಯ ಅಥವಾ ರಕ್ಷಣಾ ದಳದಲ್ಲಿ ಇದ್ದು ಯುದ್ಧಮಾಡುವ ವ್ಯಕ್ತಿ
ಉದಾಹರಣೆ :
ಅವನು ವೀರ ಸೈನಿಕ.
ಸಮಾನಾರ್ಥಕ : ಕಂಚುಕ, ಕಟ್ಟಾಳು, ಕದನವೀರ, ಕಲಿ, ಕಾದಾಳು, ಕಾಲಾಳು, ಖಡ್ಗಧಾರಿ, ತಲಾರಿ, ತಳವರ, ತಳವಾರ, ತಳಾರ, ತಳ್ವಾರ್, ದಂಡಧಾರಿ, ದಂಡಾಳು, ಧನುರ್ಧಾರಕ, ಪರಾಕ್ರಮಿ, ಪಹರೆಯವ, ಪಾಯಕ, ಪಾರ, ಬಾಣಗಾರ, ಭಟ, ಯೋದ್ಧಾ, ಯೋಧ, ರಣಕಲಿ, ವೀರ ಸೈನಿಕ, ಶಿಪಾಯಿ, ಸಶಸ್ತ್ರಧಾರಿ, ಸಿಪಾದಾರ, ಸಿಪಾಯಿ, ಸುಭಟ, ಸೈನಿಕ, ಸ್ಕಂದ, ಹೋರಾಟಗಾರ, ಹೋರಾಳು, ಹೋರುಕಲಿ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಉದ್ಧಾರ ಮಾಡುವ ವ್ಯಕ್ತಿ
ಉದಾಹರಣೆ :
ಈಶ್ವರ ಪ್ರತಿಯೊಬ್ಬ ಮನುಷ್ಯರ ಉದ್ಧಾರಕನಾಗಿದ್ದಾನೆ.
ಸಮಾನಾರ್ಥಕ : ಉದ್ಧಾರಕ, ಕಾಪಾಡುವವನು, ಕಾಯುವವನು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಕಾಪಾಡುವ ಕ್ರಿಯೆ ಅಥವಾ ಭಾವನೆ
ಉದಾಹರಣೆ :
ರೈತನು ತನ್ನ ಭೂಮಿಯನ್ನು ನೋಡಿಕೊಳ್ಳುತ್ತಿದ್ದಾನೆ.
ಸಮಾನಾರ್ಥಕ : ನೋಡುವವ, ಯೋಗಕ್ಷೇಮ ನೋಡಿಕೊಳ್ಳುವವ, ರಕ್ಷಣೆ, ಸಂರಕ್ಷಕ, ಸಂರಕ್ಷಣೆ
ಇತರ ಭಾಷೆಗಳಿಗೆ ಅನುವಾದ :
The activity of protecting someone or something.
The witnesses demanded police protection.ಅರ್ಥ : ರಕ್ಷಣೆಯ ಜವಾಬ್ದಾರಿ ಇರುವ ವ್ಯಕ್ತಿ
ಉದಾಹರಣೆ :
ದೇಶದ ಗಡಿಗಳಲ್ಲಿ ಹಗಲು ರಾತ್ರಿ ದೇಶ ಕಾಯುವ ಸೈನಿಕ ನಿಜವಾದ ದೇಶ ರಕ್ಷಕ.
ಸಮಾನಾರ್ಥಕ : ಆರಕ್ಷಕ, ಪರಿಪಾಲಕ, ರಕ್ಷ ಕರ್ತ, ರಕ್ಷಣಾ ಕರ್ತ, ರಕ್ಷಣಾ-ಕರ್ತ, ಸಂರಕ್ಷಕ
ಇತರ ಭಾಷೆಗಳಿಗೆ ಅನುವಾದ :
Someone who keeps safe from harm or danger.
preserverಅರ್ಥ : ರಕ್ಷಣೆಯನ್ನು ಮಾಡುವ ವ್ಯಕ್ತಿ
ಉದಾಹರಣೆ :
ಮಂತ್ರಿಯ ರಕ್ಷಕ ಸಿಬ್ಬಂದಿಯು ಉಗ್ರವಾದಿಯ ಗುಂಡಿನಿಂದ ಮಂತ್ರಿಯನ್ನು ಪಾರು ಮಾಡಿತು.
ಸಮಾನಾರ್ಥಕ : ಪರಿಪಾಲಕ, ಪರಿಪಾಲಕನಾದ, ಪರಿಪಾಲಕನಾದಂತ, ಪರಿಪಾಲಕನಾದಂತಹ, ರಕ್ಷಕನಂತ, ರಕ್ಷಕನಂತಹ, ರಕ್ಷಣಾ ಕರ್ತ, ರಕ್ಷಣಾ ಕರ್ತನಾದ, ರಕ್ಷಣಾ ಕರ್ತನಾದಂತ, ರಕ್ಷಣಾ ಕರ್ತನಾದಂತಹ, ರಕ್ಷಣಾ-ಕರ್ತ, ರಕ್ಷಣಾ-ಕರ್ತನಾದ, ರಕ್ಷಣಾ-ಕರ್ತನಾದಂತ, ರಕ್ಷಣಾ-ಕರ್ತನಾದಂತಹ
ಇತರ ಭಾಷೆಗಳಿಗೆ ಅನುವಾದ :