ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಪಟ್ಟಣಗಳಲ್ಲಿ ಮನೆ-ಮನೆಗೆ ಸ್ನಾನಮಾಡಲು-ಬಟ್ಟೆ ಒಗೆಯಲು, ಕುಡಿಯಲು ಮೊದಲಾದವುಗಳಿಗೆ ಲೋಹದ ನಲ್ಲಿಗಳಲ್ಲಿ ನೀರು ಬರುತ್ತದೆ
ಉದಾಹರಣೆ : ಇದುವರೆಗೂ ಕೂಡ ನಲ್ಲಿಯಲ್ಲಿ ನೀರು ಬರಲಿಲ್ಲ.
ಸಮಾನಾರ್ಥಕ : ಕೊಳಾಯಿ, ಕೊಳಿವೆ, ನಲಿಕೆ, ನಲ್ಲಿ, ನಳ, ನಳಿಗೆ
ಇತರ ಭಾಷೆಗಳಿಗೆ ಅನುವಾದ :हिन्दी English
धातु की वह नली जिससे शहरों में घर-घर नहाने-धोने, पीने आदि का पानी पहुँचता है।
A long tube made of metal or plastic that is used to carry water or oil or gas etc..
ಸ್ಥಾಪನೆ