ಅರ್ಥ : ನಮ್ಮ ಗುಣ ಅಥವಾ ಪ್ರಭಾವವನ್ನು ತೋರಿಸುವುದು
ಉದಾಹರಣೆ :
ನಮ್ಮ ಈ ಹುಡುಕಾಟದಿಂದ ಮುಂದೊಂದು ದಿನ ಒಳ್ಳೆಯದಾಗುತ್ತದೆ.
ಸಮಾನಾರ್ಥಕ : ಒಳ್ಳೆಯದಾಗು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಲಾಭದಾಯಕ, ಶುಭ, ಹಿತಕರ ಅಥವಾ ಸುಖದಾಯಕವಾಗಿರುವಂತಹ
ಉದಾಹರಣೆ :
ಈ ಅಂಗಡಿಯಿಂದ ಅವನಿಗೆ ತುಂಬಾ ಅನುಕೂಲವಾಗಿದೆ.
ಸಮಾನಾರ್ಥಕ : ಅನುಕೂಲವಾಗು, ಅನುಕೂಲವಾಗುವ, ಅನುಕೂಲವಾಗುವಂತ, ಅನುಕೂಲವಾಗುವಂತಹ, ಲಾಭದಾಯಕವಾಗು, ಲಾಭದಾಯಕವಾಗುವಂತ, ಲಾಭದಾಯಕವಾಗುವಂತಹ, ಲಾಭವಾಗು, ಶುಭವಾಗುವಂತ, ಶುಭವಾಗುವಂತಹ
ಇತರ ಭಾಷೆಗಳಿಗೆ ಅನುವಾದ :