ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಶುಭ ಲಗ್ನ ಪದದ ಅರ್ಥ ಮತ್ತು ಉದಾಹರಣೆಗಳು.

ಶುಭ ಲಗ್ನ   ನಾಮಪದ

ಅರ್ಥ : ಪ್ರಸಿದ್ಧವಾದ ಜೋತಿಷಿಗಳ ಅನುಸಾರವಾಗಿ ನೀಡಿರುವ ಸಮಯದಲ್ಲಿ ಯಾವುದಾದರು ಶುಭ ಕೆಲಸವನ್ನು ಮಾಡುವಂತಹದ್ದು

ಉದಾಹರಣೆ : ವಿವಾಹದ ಶುಭ ಮುಹೂರ್ತ ಇಂದು ಸಂಜೆ ಏಳು ಗಂಟೆಯಿಂದ ರಾತ್ರಿ ಹನ್ನೊಂದು ಗಂಟೆಯವರಗಿದೆ.

ಸಮಾನಾರ್ಥಕ : ಮುಹುರ್ತ, ಮುಹೂರ್ತ, ಶುಭ ಕಾಲ, ಶುಭ ಗಳಿಗೆ, ಶುಭ ಮುಹೂರ್ತ, ಶುಭ ಸಮಯ, ಶುಭ-ಕಾಲ, ಶುಭ-ಗಳಿಗೆ, ಶುಭ-ಮುಹೂರ್ತ, ಶುಭ-ಲಗ್ನ, ಶುಭ-ಸಮಯ, ಶುಭಕಾಲ, ಶುಭಗಳಿಗೆ, ಶುಭಮುಹೂರ್ತ, ಶುಭಲಗ್ನ, ಶುಭಸಮಯ


ಇತರ ಭಾಷೆಗಳಿಗೆ ಅನುವಾದ :

फलित ज्योतिष के अनुसार निकाला हुआ वह समय जब कोई शुभ काम किया जाए।

विवाह का शुभ मुहूर्त आज शाम सात बजे से लेकर रात ग्यारह बजे तक है।
इष्ट-काल, इष्टकाल, बरसायत, मंगल बेला, महूरत, मुहूरत, मुहूर्त, शकुन, शगुन, शुभ काल, शुभ घड़ी, शुभ मुहूर्त, शुभ लगन, शुभ लग्न, शुभ-काल, शुभकाल, सगुन, साइत, सायत