ಅರ್ಥ : ಯಾರಾದರೂ ವಿವಾಹವಾದಂತಹ ಮಹಿಳೆ
ಉದಾಹರಣೆ :
ಅವನು ತನ್ನ ಹೆಂಡತಿಯನ್ನು ತುಂಬಾ ಪ್ರೀತಿಯಿಂದ ನೋಡಿಕೊಳ್ಳುತ್ತಾನೆ
ಸಮಾನಾರ್ಥಕ : ಅರ್ಧಾಂಗಿ, ದೊರೆಸಾನಿ, ಪತ್ನಿ, ಮಡದಿ, ಶ್ರೀಮತಿ, ಸತಿ, ಸಹಧರ್ಮಿಣಿ, ಸ್ತ್ರೀ, ಹೆಂಗಸು, ಹೆಂಡತಿ
ಇತರ ಭಾಷೆಗಳಿಗೆ ಅನುವಾದ :
किसी की विवाहिता नारी।
वह अपनी पत्नी पर जान छिड़कता है।ಅರ್ಥ : ಸ್ತ್ರೀಯರ ದೃಷ್ಟಿಯಿಂದ ಅವನು ವಿವಾಹಿತ ಪುರುಷ
ಉದಾಹರಣೆ :
ಶೀಲಾಳ ಗಂಡ ಬೇಸಾಯ ಮಾಡಿಕೊಂಡು ಪರಿವಾರದವರ ಪಾಲನೆ-ಪೋಷಣೆಯನ್ನು ಮಾಡುತ್ತಾರೆ.
ಸಮಾನಾರ್ಥಕ : ಒಡಯ, ಗಂಡ, ಜೀವನಸಂಗಾತಿ, ಜೊತೆಗಾರ, ದೊರೆ, ಪತಿ, ಪುರುಷ, ಮನೆಯವರು, ಸಂಗಡಿಗ
ಇತರ ಭಾಷೆಗಳಿಗೆ ಅನುವಾದ :
स्त्री की दृष्टि से उसका विवाहित पुरुष।
शीला का पति किसानी करके परिवार का पालन-पोषण करता है।