ಅರ್ಥ : ಒಂದೇ ಸಮಯಕ್ಕೆ ಕಾಕತಾಳಿಯವಾಗಿ ಎರಡು ಸಂಗತಿಗಳು ಜರುಗುವಿಕೆ
ಉದಾಹರಣೆ :
ನಾನು ರಸ್ತೆಯಲ್ಲಿ ನಡೆಯುವಾಗಲೇ ಸರಿಯಾಗಿ ಶ್ಯಾಮನೂ ಸಿಕ್ಕನು.
ಸಮಾನಾರ್ಥಕ : ಏಕಕಾಲಿಕವಾಗಿ, ಸಂಗತವಾಗಿ, ಸಮಪಾತವಾಗಿ
ಇತರ ಭಾಷೆಗಳಿಗೆ ಅನುವಾದ :
संयोग के कारण।
संयोगवश श्याम मुझे रास्ते में ही मिल गया।ಅರ್ಥ : ಎಲ್ಲಾ ರೀತಿಯಿಂದ ವ್ಯವಸ್ಥಿತವಾಗಿರುವುದು
ಉದಾಹರಣೆ :
ಅವರು ಕಾರ್ಯಕ್ರಮವನ್ನು ಚೆನ್ನಾಗಿ ರೂಪಿಸಿದ್ದಾರೆ.
ಸಮಾನಾರ್ಥಕ : ಚೆನ್ನಾಗಿ, ವ್ಯವಸ್ಥಿತವಾಗಿ, ಸಮರ್ಪಕವಾಗಿ
ಇತರ ಭಾಷೆಗಳಿಗೆ ಅನುವಾದ :
In a systematic or consistent manner.
They systematically excluded women.ಅರ್ಥ : ಚನ್ನಾಗಿ ಕೇಳಿಸುತ್ತಿರುವುದು
ಉದಾಹರಣೆ :
ದೂರ ವಾಣಿಯಿಂದ ಸರಿಯಾಗಿ ಧ್ವನಿ ಕೇಳಿಸುತ್ತಿಲ್ಲ.
ಸಮಾನಾರ್ಥಕ : ಸ್ಪಷ್ಟವಾಗಿ
ಇತರ ಭಾಷೆಗಳಿಗೆ ಅನುವಾದ :