ಅರ್ಥ : ಯಾವುದೇ ಕೆಲಸಕ್ಕೆ ಯೊಗ್ಯವಾದ ಭೌತಿಕ ವಸ್ತುಗಳು
ಉದಾಹರಣೆ :
ಮಳೆಗಾಲ ಶುರುವಾಗುತ್ತಲೆ ರೈತರು ಊಳುವ ಸಾಮಾನುಗಳನ್ನು ಸಜ್ಜುಗೊಳಿಸುತ್ತಿದ್ದಾರೆ.
ಇತರ ಭಾಷೆಗಳಿಗೆ ಅನುವಾದ :
An instrumentality needed for an undertaking or to perform a service.
equipmentಅರ್ಥ : ಯಾವುದೇ ಕಾರ್ಯ ಮತ್ತು ಸಾಧನೆಯನ್ನು ಮಾಡಿದ ದಾರಿ ಅಥವಾ ಮಾಧ್ಯಮ
ಉದಾಹರಣೆ :
ಅವನು ವಿದ್ಯಾಭ್ಯಾಸ ಮಾಡಿದ ಬಗೆ ತುಂಬಾ ಕಷ್ಟಕರವಾದುದು.
ಸಮಾನಾರ್ಥಕ : ಉಪಾಯ, ಬಗೆ, ಮಾರ್ಗ, ರೀತಿ
ಇತರ ಭಾಷೆಗಳಿಗೆ ಅನುವಾದ :
वह कार्य या प्रयत्न जिससे अभीष्ट तक पहुँचा जाए।
कोई ऐसा उपाय बताइए जिससे यह काम आसानी से हो जाए।ಅರ್ಥ : ಒಂದರ ಆಗುವಿಕೆಗೆ ಸಹಾಯಕವಾಗುವ ವಸ್ತು ಅಥವಾ ಸಂಗತಿ
ಉದಾಹರಣೆ :
ರಾಟೆಯು ಹೊಲ ಊಳಲು ರೈತರು ಬಳಸುವ ಒಂದು ಸಾಧನ.
ಇತರ ಭಾಷೆಗಳಿಗೆ ಅನುವಾದ :
An instrumentality for accomplishing some end.
meansಅರ್ಥ : ಯಾವುದಾದರು ಕೆಲಸಗಳಿಗೆ ಉಪಯೋಗವಾಗುವ ಸಾಮರ್ಥ್ಯವಿರುವ ವಸ್ತು
ಉದಾಹರಣೆ :
ಮಡಿಕೆಯು ಒಂದು ಮಣ್ಣಿನ ಸಾಮಾನ್ಯ ಉಪಕರಣ.
ಇತರ ಭಾಷೆಗಳಿಗೆ ಅನುವಾದ :
A device that requires skill for proper use.
instrument