ಅರ್ಥ : ಮಾತನಾಡಿಕೊಂಡು ಅಥವಾ ಬೇರೆ ಪ್ರಕಾರದಿಂದ ಸುಳಿವನ್ನು ಕಂಡುಹಿಡಿಯುವುದು
ಉದಾಹರಣೆ :
ಗುಪ್ತರು ಶತ್ರುಪಕ್ಷದವರನ್ನು ಹುಡುಕುತ್ತಿದ್ದಾರೆ.
ಸಮಾನಾರ್ಥಕ : ಶೋಧಿಸು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದೇ ಘಟನೆಯ ಮೂಲ ಕಾರಣ ಅಥವಾ ರಹಸ್ಯವನ್ನು ಪತ್ತೆ ಮಾಡುವ ಪ್ರಕ್ರಿಯೆ
ಉದಾಹರಣೆ :
ಪೊಲೀಸರು ಕಳ್ಳನ ಅನ್ವೇಶಣೆ ಮಾಡುತ್ತಿದ್ದಾರೆ.
ಸಮಾನಾರ್ಥಕ : ಅನ್ವೇಶಣೆ ಮಾಡು, ಪತ್ತೆ ಮಾಡು, ಶೋಧನೆ ಮಾಡು
ಇತರ ಭಾಷೆಗಳಿಗೆ ಅನುವಾದ :
किसी घटना या विषय के मूल कारणों या रहस्यों का पता लगाना।
पुलिस तथ्यों की छानबीन कर रही है।Conduct an inquiry or investigation of.
The district attorney's office investigated reports of possible irregularities.ಅರ್ಥ : ವಿಶೇಷ ವಸ್ತು, ಸಮಯ ಸ್ಥಿತಿ ಇತ್ಯಾದಿಗಳನ್ನು ಪಡೆಯಲು ಇಚ್ಚಿ ಇಟ್ಟುಕೊಂಡಿರುವ ಪ್ರಕ್ರಿಯೆ
ಉದಾಹರಣೆ :
ಭಾರತ ಸರ್ಕಾರವು ಹೊಸ ಆಸ್ತ್ರಗಳನ್ನು ಪರಿಕ್ಷೆ ಮಾಡಲು ಸರಿಯಾದ ಸಮಯವನ್ನು ಹುಡುಕುತ್ತಿದೆ.
ಸಮಾನಾರ್ಥಕ : ಶೋಧಿಸು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಏನಿದೆ ಎಂದು ತಿಳಿದುಕೊಳ್ಳುವುದಕ್ಕೆ ಕೈ ಬೆರಳುಗಳಿಂದ ಹುಡುಕುವ ಕ್ರಿಯೆ
ಉದಾಹರಣೆ :
ಶ್ಯಾಮನು ತನ್ನ ಜೇಬಿನಲ್ಲಿ ಹಣವನ್ನು ಹುಡುಕುತ್ತಿದ್ದಾನೆ.
ಸಮಾನಾರ್ಥಕ : ಕೈಯಾಡಿಸು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಅವರು ನೋಡುವ ಯಾವುದಾದರು ವ್ಯಕ್ತಿ, ವಸ್ತು, ಸ್ಥಾನ ಮೊದಲಾದವುಗಳು ಎಲ್ಲಿದೆ ಎಂದು ಪರಿಶೀಲಿಸುವುದು
ಉದಾಹರಣೆ :
ಪೊಲೀಸರು ಕಳ್ಳನನ್ನು ಹುಡುಕುತ್ತಿದ್ದಾರೆ.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದಾದರು ತಿಳಿಯದ ವಸ್ತು ಅಥವಾ ವಿಳಾಸದ ಬಗ್ಗೆ ತಿಳಿವಳಿಕೆಯನ್ನು ಪಡೆದುಕೊಳ್ಳುವ ಪ್ರಕ್ರಿಯೆ
ಉದಾಹರಣೆ :
ಕೊಲಂಬಸ್ ಅಮೇರಿಕಾವನ್ನು ಅವಿಸ್ಕಾರ ಮಾಡಿದನು.
ಸಮಾನಾರ್ಥಕ : ಅವಿಸ್ಕರಿಸು, ಅವಿಸ್ಕಾರ ಮಾಡು, ಹುಡುಕಿ ತೆಗೆ
ಇತರ ಭಾಷೆಗಳಿಗೆ ಅನುವಾದ :
किसी अज्ञात वस्तु या बात आदि के बारे में जानकारी हासिल करना।
कोलम्बस ने अमरीका की खोज की थी।