ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಹೊಡೆ ಪದದ ಅರ್ಥ ಮತ್ತು ಉದಾಹರಣೆಗಳು.

ಹೊಡೆ   ನಾಮಪದ

ಅರ್ಥ : ಹೊಡೆಯುವ ಕ್ರಿಯೆ ಅಥವಾ ಭಾವ

ಉದಾಹರಣೆ : ಯಾರನ್ನಾದರೂ ಹೊಡೆಯವುದಕ್ಕೂ ಎದೆಗುಂಡಿಗೆ ಬೇಕು.

ಸಮಾನಾರ್ಥಕ : ಏಟು, ಕೊಲ್ಲು, ಕೊಲ್ಲುವಿಕೆ, ಪೆಟ್ಟು, ಬಡಿ, ವಧೆ


ಇತರ ಭಾಷೆಗಳಿಗೆ ಅನುವಾದ :

मारने या प्रहार करने की क्रिया या भाव।

किसी को मारने के लिए हिम्मत चाहिए।
प्रहरण, मारण, मारन, मारना

The act of contacting one thing with another.

Repeated hitting raised a large bruise.
After three misses she finally got a hit.
hit, hitting, striking

ಅರ್ಥ : ಕೈ, ಕಾಲುಗಳಿಂದ ಜೋರಾಗಿ ಹೊಡೆಯುವುದ ಅಥವಾ ತಳಿಸುವುದು

ಉದಾಹರಣೆ : ಹಳ್ಳಿಯವರು ಕಳ್ಳನಿಗೆ ಚೆನ್ನಾಗಿ ಹೊಡೆದ ಮೇಲೆ ಪೋಲೀಸರಿಗೆ ಒಪ್ಪಿಸಿದರು.

ಸಮಾನಾರ್ಥಕ : ಜಡಿ, ತುಳಿ, ಬಡಿ, ಬಡೆ


ಇತರ ಭಾಷೆಗಳಿಗೆ ಅನುವಾದ :

हाथ, पैर आदि से मारने की क्रिया।

ग्रामीणों ने कुटाई के बाद चोर को पुलिस के हवाले कर दिया।
कुटाई, कूटना

ಹೊಡೆ   ಕ್ರಿಯಾಪದ

ಅರ್ಥ : ಸರಪಳಿ ಅಥವಾ ಗಟ್ಟಿಯಾದ ವಸ್ತುಗಳು ಮೇಲೆ ಬಿದ್ದಾಗ ಹೊಡಿದು ಹೋಗುವ ಪ್ರಕ್ರಿಯೆ

ಉದಾಹರಣೆ : ಮಡಿಕೆ ಹೋಡೆದು ಹೋಯಿತು.

ಸಮಾನಾರ್ಥಕ : ಬಿರುಕು ಬಿಡು, ಭಗ್ನವಾಗು


ಇತರ ಭಾಷೆಗಳಿಗೆ ಅನುವಾದ :

कड़ी या ठोस वस्तु के आघात से सतह का थोड़ा टूटना।

बालटी फूट गई है।
दरार पड़ना, फूटना

Go to pieces.

The lawn mower finally broke.
The gears wore out.
The old chair finally fell apart completely.
break, bust, fall apart, wear, wear out

ಅರ್ಥ : ಆಟ, ಸ್ಪರ್ಧೆ ಮುಂತಾದವುಗಳಲ್ಲಿ ಅಂಕ ಅಥವಾ ಯಾವುದೋ ಲಕ್ಷ್ಯವನ್ನು ದೊರಕಿಸಿಕೊಳ್ಳುವ ಪ್ರಕ್ರಿಯೆ

ಉದಾಹರಣೆ : ನಾವು ಎರಡು ಗೋಲ್ ಹೊಡೆದೆವು.


ಇತರ ಭಾಷೆಗಳಿಗೆ ಅನುವಾದ :

खेल आदि में अंक या कोई लक्ष्य प्राप्त करना।

हमने दो गोल बनाए।
इस प्रतियोगिता में हमने ग्यारह अंक बनाए हैं।
बनाना

Achieve a point or goal.

Nicklaus had a 70.
The Brazilian team got 4 goals.
She made 29 points that day.
get, have, make

ಅರ್ಥ : ಯಾವುದೋ ಒಂದು ತುಂಬಿ ಹೋದ ಕಾರಣ ಅದರ ಆವರಣ ಹೊಡೆದು ಹೋಗುವ ಪ್ರಕ್ರಿಯೆ

ಉದಾಹರಣೆ : ಸೊಸೆ ಮನೆಗೆ ಕಾಲಿಡುತ್ತಿದ್ದಂತೆ ಅವನ ಮನೆ ಮುರಿದು ಬಿದ್ದಿತು.

ಸಮಾನಾರ್ಥಕ : ಮುರಿ, ಮುರಿದು ಬೀಳು, ಮುರಿದು-ಬೀಳು, ಹೊಡೆದು ಬಿಡು, ಹೊಡೆದು ಬೀಳು, ಹೊಡೆದು ಹೋಗು


ಇತರ ಭಾಷೆಗಳಿಗೆ ಅನುವಾದ :

संयुक्त या मेल-मिलाप की दशा में न रहना।

बहू के आते ही उनका घर फूट गया।
फूटना

भर जाने के कारण आवरण फाड़कर निकलना।

फोड़ा फूट चुका है, अब यह जल्दी भर जाएगा।
फूटना

Appear suddenly.

Spring popped up everywhere in the valley.
burst out, pop out

ಅರ್ಥ : ಸರಿಯಾದ ಜಾಗಕ್ಕೆ ಗುರಿಯನ್ನು ಇಟ್ಟು ಹೊಡೆಯುವ ಪ್ರಕ್ರಿಯೆ

ಉದಾಹರಣೆ : ಅರ್ಜುನ ಬಿಟ್ಟ ಬಾಣವು ನೇರವಾಗಿ ಮೀನಿನ ಕಣ್ಣಿಗೆ ಹೋಗಿ ಹೊಡೆಯಿತು.


ಇತರ ಭಾಷೆಗಳಿಗೆ ಅನುವಾದ :

ठीक जगह पर जाकर लगना।

अर्जुन के तीर का निशाना सीधे मछली की आँख पर सधा।
सधना

ಅರ್ಥ : ಇಡೀ ಕೈಯಿಂದ ನೋವು ಮಾಡುವುದು ಅಥವ ಹೊಡಿಯುವ ಪ್ರಕ್ರಿಯೆ

ಉದಾಹರಣೆ : ಮಗು ತುಂಬಾ ಹಠ ಮಾಡುತ್ತಿದ್ದರಿಂದ ಅಮ್ಮ ಮೊಗುವಿಗೆ ಏಟು ಕೊಟ್ಟಳು.

ಸಮಾನಾರ್ಥಕ : ಏಟು ಕೊಡು, ಕಪ್ಪಾಳ ಮೋಕ್ಷ ಮಾಡು


ಇತರ ಭಾಷೆಗಳಿಗೆ ಅನುವಾದ :

पूरी हथेली से आघात करना या मारना।

बच्चे के बहुत ज़िद करने पर माँ ने उसे थप्पड़ मारा।
चपत लगाना, चाँटा मारना, चांटा मारना, झापड़ लगाना, तमाचा मारना, थप्पड़ मारना, थप्पड़ रसीद करना, हाथ उठाना, हाथ चलाना, हाथ छोड़ना

Hit with something flat, like a paddle or the open hand.

The impatient teacher slapped the student.
A gunshot slapped him on the forehead.
slap

ಅರ್ಥ : ಚರ್ಮ ಹಾಕಿ ಸುತ್ತಿ ಮಾಡಿದ ವಾದ್ಯವನ್ನು ಕೋಲು ಮುಂತಾದವುಗಳಿಂದ ಬಡಿಯುವ ಪ್ರಕ್ರಿಯೆ

ಉದಾಹರಣೆ : ರಮೇಶ ತಮಟೆಯನ್ನು ಹೊಡೆಯುತ್ತಿದ್ದಾನೆ.


ಇತರ ಭಾಷೆಗಳಿಗೆ ಅನುವಾದ :

किसी चमड़ा मढ़े बाजे को लकड़ी आदि से बजाना।

मदारी डुग्गी को डुगडुगा रहा है।
डुगडुगाना

Play a percussion instrument.

drum

ಅರ್ಥ : ಯಾವುದಾದರು ವಸ್ತುವನ್ನು ಉಪಯೋಗಿಸಿ ಕೆಡಹುದು ಅಥವಾ ಹೊಡೆಯವ ಪ್ರಕ್ರಿಯೆ (ವಿಶೇಷವಾಗಿ ಆಟದಲ್ಲಿ)

ಉದಾಹರಣೆ : ಚದುರಂಗ ಆಡುವವನು ಒಂದು ಸೈನಿಕನಿಂದ ಪ್ರತಿಸ್ಪರ್ಧಿಯ ಮಂತ್ರಿಯನ್ನು ಹೊಡೆದರು.

ಸಮಾನಾರ್ಥಕ : ಕೆಡಹು


ಇತರ ಭಾಷೆಗಳಿಗೆ ಅನುವಾದ :

गंजीफे, ताश, शतरंज आदि खेलों में विपक्षी के पत्ते, गोटी आदि जीतना।

शतरंजी ने एक प्यादे से प्रतिद्वंदी के वजीर को मारा।
मारना

ಅರ್ಥ : ಅಸ್ತ್ರ-ಶಸ್ತ್ರ ಮೊದಲಾದವುಗಳನ್ನು ಬಿಡುವ ಅಥವಾ ಹೊಡೆಯುವ ಪ್ರಕ್ರಿಯೆ

ಉದಾಹರಣೆ : ರಾಮನು ರಾಣನ ಮೇಲೆ ಅಮೋಘ ಅಸ್ತ್ರವನ್ನು ಹೊಡೆದನು.

ಸಮಾನಾರ್ಥಕ : ಬಿಡು


ಇತರ ಭಾಷೆಗಳಿಗೆ ಅನುವಾದ :

अस्त्र-शस्त्र आदि व्यवहार में लाना।

राम ने रावण पर अमोघ शस्त्र चलाया।
चलाना

ಅರ್ಥ : ಪೂರ್ಣಗೊಳಿಸುವುದು ಅಥವಾ ಮಾಡುವುದು

ಉದಾಹರಣೆ : ಇಂದು ಸಚ್ಚಿನ್ ಶತಕವನ್ನು ಹೊಡೆದನು.


ಇತರ ಭಾಷೆಗಳಿಗೆ ಅನುವಾದ :

पूरा करना या बनाना।

आज सचिन ने शतक जड़ा।
जड़ना, ठोंकना, ठोकना, लगाना

ಅರ್ಥ : ಢಿಕ್ಕಿ ಹೊಡೆ

ಉದಾಹರಣೆ : ಅತಿ ವೇಗದಿಂದ ಬರುತ್ತಿದ್ದ ಬಸ್ಸು ಒಬ್ಬ ವ್ಯಕ್ತಿಗೆ ಗುದ್ದಿತು.

ಸಮಾನಾರ್ಥಕ : ಗುದ್ದು, ಬಡೆ


ಇತರ ಭಾಷೆಗಳಿಗೆ ಅನುವಾದ :

धक्का मारना।

तेज गति से आ रही बस ने एक व्यक्ति को ठोक दिया।
ठोंकना, ठोकना

Beat with or as if with a hammer.

Hammer the metal flat.
hammer

ಅರ್ಥ : ಯಾವುದಾದರೂ ವಸ್ತುವಿನ ಮೇಲೆ ಇರುವ ಧೂಳು ಅಥವಾ ಕೊಳೆ ತೆಗೆಯುವುದು

ಉದಾಹರಣೆ : ಅವಳು ದಿನನಿತ್ಯ ಮನೆಯ ದೂಳು ತೆಗೆಯುತ್ತಾಳೆ.ಅವನು ಬಟ್ಟೆಗಳ ಮೇಲಿರುವ ಧೂಳನ್ನು ಹೊಡೆಯುತ್ತಿದ್ದಾನೆ.

ಸಮಾನಾರ್ಥಕ : ತೆಗೆ


ಇತರ ಭಾಷೆಗಳಿಗೆ ಅನುವಾದ :

किसी चीज पर पड़ी या लगी हुई कोई दूसरी चीज को हटाना।

वह हरदिन पूरे घर को झाड़ती है।
उसने कपड़े पर लगी धूल को झाड़ा।
झाड़ना

Remove with or as if with a brush.

Brush away the crumbs.
Brush the dust from the jacket.
Brush aside the objections.
brush

ಅರ್ಥ : ಗಾಡಿ, ರಥ ಮೊದಲಾದವುಗಳನ್ನು ಓಡಿಸುವುದು

ಉದಾಹರಣೆ : ಗೊಬ್ಬರವನ್ನು ಹಾಕುತ್ತಿದ್ದ ಹಾಗೆಯೇ ಗಾಡಿ ನಡೆಸುವವನು ಎತ್ತುಗಳನ್ನು ಓಡಿಸಿದನು.

ಸಮಾನಾರ್ಥಕ : ಓಡಿಸು


ಇತರ ಭಾಷೆಗಳಿಗೆ ಅನುವಾದ :

गाड़ी,रथ आदि चलाना।

खाद लदते ही गाड़ीवान ने बैलों को हाँका।
हाँकना

Operate or control a vehicle.

Drive a car or bus.
Can you drive this four-wheel truck?.
drive

ಅರ್ಥ : ಏಟನ್ನು ಕೊಟ್ಟು ಭೇದಿಸುವ ಅಥವಾ ನುಗ್ಗುವ ಪ್ರಕ್ರಿಯೆ

ಉದಾಹರಣೆ : ತುಂಬಾ ಕಷ್ಟಪಟ್ಟು ಗೋಡೆಗೆ ಮೊಳೆಯನ್ನು ಹೊಡೆಯಲಾಯಿತು.

ಸಮಾನಾರ್ಥಕ : ಬಡಿ, ಭೇದಿಸು


ಇತರ ಭಾಷೆಗಳಿಗೆ ಅನುವಾದ :

आघात पाकर धँसना।

बहुत मुश्किल से दीवार में कील ठुकी।
ठुकना

ಅರ್ಥ : ಯಾರೋ ಒಬ್ಬರನ್ನು ಹಿಡಿದುಕೊಂಡು ಹೊಡೆಯುವ ಪ್ರಕ್ರಿಯೆ

ಉದಾಹರಣೆ : ಅವನು ಮೊಹನನ್ನು ಒಂದೇ ಕೈಯಿಂದ ಹೊಡೆದ.

ಸಮಾನಾರ್ಥಕ : ಏಟು ಕೊಡು, ಪೆಟ್ಟು ಕೊಡು, ಬಿಡಿ


ಇತರ ಭಾಷೆಗಳಿಗೆ ಅನುವಾದ :

कसकर मारना।

उसने मोहन को एक हाथ जड़ दिया।
जड़ना

ಅರ್ಥ : ಯಾವುದೋ ಒಂದು ನಿಂತಿರುವ ವಸ್ತುವನ್ನು ಇನ್ನೊಂದು ವಸ್ತುವಿನ ಜೊತೆ ಸೇರಿಸುವ ಅಥವಾ ಅದನ್ನು ಉಜ್ಜಿ ಹೊಳೆಯುವಂತೆ ಅಥವಾ ಸಣ್ಣದಾಗಿ ಆಗುವ ಹಾಗೆ ಮಾಡುವ ಪ್ರಕ್ರಿಯೆ

ಉದಾಹರಣೆ : ತಬಲದ ಮೇಲೆ ಪೌಡರ್ ನನ್ನು ಹಾಕಿ ಅದನ್ನು ದುಂಡಾದ ಕಲ್ಲಿನಿಂದ ಹೊಡೆಯುತ್ತಾರೆ


ಇತರ ಭಾಷೆಗಳಿಗೆ ಅನುವಾದ :

किसी कड़ी वस्तु को किसी दूसरी वस्तु पर इस प्रकार मलना या रगड़ना कि वह चमकीली या चिकनी हो जाय।

तबले पर पूरी डालकर उसे गोल पत्थर से घोटते है।
घोंटना, घोटना

ಅರ್ಥ : ಕೈ, ಕಾಲುಗಳಿಂದ ಜೋರಾಗಿ ತಳಿಸುವುದು ಅಥವಾ ಹೊಡೆಯುವ ಕ್ರಿಯೆ

ಉದಾಹರಣೆ : ಸೈನಿಕನು ಕಳ್ಳನನ್ನು ಹೊಡೆಯುತ್ತಿದ್ದಾನೆ.

ಸಮಾನಾರ್ಥಕ : ಜಡಿ, ತುಳಿ, ಬಡಿ, ಬಡೆ


ಇತರ ಭಾಷೆಗಳಿಗೆ ಅನುವಾದ :

हाथ, पैर आदि से लगातार मारना।

सिपाही चोर को खूब कूट रहा है।
कुटाई करना, कूटना, खूब ठोंकना, खूब पीटना, खूब मारना

Strike violently and repeatedly.

She clobbered the man who tried to attack her.
baste, batter, clobber

ಅರ್ಥ : ವಾದ್ಯಗಳನ್ನು ಬಾರಿಸಿದಾಗ ಅದರಿಂದ ಹೊರಬರುವ ಧ್ವನಿ

ಉದಾಹರಣೆ : ದೇವಾಲಯದಲ್ಲಿ ಘಂಟೆ ಹೊಡೆಯುತ್ತಿದ್ದಾರೆ.

ಸಮಾನಾರ್ಥಕ : ಧ್ವನಿಮಾಡು, ಬಾರಿಸು, ಮೊಳಗು


ಇತರ ಭಾಷೆಗಳಿಗೆ ಅನುವಾದ :

आघात लगने से या ऐसे ही शब्द होना।

मंदिर में घंटा बज रहा है।
नादना, बजना

Sound loudly and sonorously.

The bells rang.
peal, ring

ಅರ್ಥ : ಒಂದು ವಸ್ತುವಿನಿಂದ ಇನ್ನೊಂದು ವಸ್ತು ಇಲ್ಲವೇ ವ್ಯಕ್ತಿಗಳ ಮೇಲೆ ಭೌತಿಕವಾಗಿ ಬಲಪ್ರಯೋಗಿಸುವ ಪ್ರಕ್ರಿಯೆ

ಉದಾಹರಣೆ : ಅವನು ಬೆತ್ತದಿಂದ ಹೊಡೆದನು.

ಸಮಾನಾರ್ಥಕ : ಅಪ್ಪಳಿಸು, ಏಟು ಹಾಕು, ಏಟು-ಹಾಕು, ಏಟುಹಾಕು, ಜಡಿ, ಜಡೆ, ತಾಡಿಸು, ಥಳಿಸು, ಪೆಟ್ಟು ಹಾಕು, ಪೆಟ್ಟು-ಹಾಕು, ಪೆಟ್ಟುಹಾಕು, ಪ್ರಹಾರ ಮಾಡು, ಪ್ರಹಾರ-ಮಾಡು, ಪ್ರಹಾರಮಾಡು, ಪ್ರಹಾರಿಸು, ಬಡಿ, ಬಡೆ, ಬಾರಿಸು, ಹೊಡಿ


ಇತರ ಭಾಷೆಗಳಿಗೆ ಅನುವಾದ :

किसी पर किसी वस्तु आदि से आघात करना।

सिपाही चोर को लाठी से मार रहा है।
उसने बच्चे को एक चाँटा रसीद किया।
आघात करना, ठोंकना, ठोकना, ताड़ना, धुनना, धुनाई करना, पिटाई करना, पीटना, प्रहार करना, मार-पीट करना, मारना, मारना पीटना, मारना-पीटना, मारपीट करना, रसीद करना, लगाना, वार करना, हनन करना

ಅರ್ಥ : ಒಳಕ್ಕೆ ಹೋಗುವುದಕ್ಕಾಗಿ ಹೊರಗಿನಿಂದ ಜೋರಾಗಿ ಹೊಡೆಯುವ ಕ್ರಿಯೆ

ಉದಾಹರಣೆ : ರಾಮನು ಮೂರ್ತಿಯನ್ನು ಹಾಕುವುದಕ್ಕಾಗಿ ಗೋಡೆಗೆ ಮೊಳೆಯನ್ನು ಹೊಡೆಯುತ್ತಿದ್ದಾನೆ.


ಇತರ ಭಾಷೆಗಳಿಗೆ ಅನುವಾದ :

अंदर धँसाने के लिए जोर से ऊपर चोट लगाना।

राम मूर्ति लगाने के लिए दीवार में कील ठोंक रहा है।
जड़ना, ठेंसना, ठेसना, ठोंकना, ठोकना

Beat with or as if with a hammer.

Hammer the metal flat.
hammer