ಅರ್ಥ : ಯಾರೋ ಒಬ್ಬ ಕೆಟ್ಟವ್ಯಕ್ತಿಯಾಗಿದ್ದು ಅವರ ಸಂಹಾರಕ್ಕಾಗಿ ಕಾಳಗ ಮಾಡುತ್ತಾರೆ
ಉದಾಹರಣೆ :
ಅವನು ದೀನ ದಲಿತರ ವಿರುದ್ಧವಾದ ಯುದ್ಧವನ್ನು ನಿಲ್ಲಿಸಿದನುನಾವು ಉಗ್ರವಾದಿಗಳ ವಿರುದ್ಧ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಬೇಕು.
ಸಮಾನಾರ್ಥಕ : ಕಚ್ಚಾಟ, ಕದನ, ಕಲಹ, ಕಾದಾಟ, ಕಾಳಗ, ಜಗಳ, ಯುದ್ಧ, ವ್ಯಾಜ್ಯ, ಸಂಗ್ರಾಮ, ಸಂಘರ್ಷ, ಸಮರ, ಸೆಣಸಾಟ, ಹೊಡೆದಾಟ
ಇತರ ಭಾಷೆಗಳಿಗೆ ಅನುವಾದ :
A concerted campaign to end something that is injurious.
The war on poverty.ಅರ್ಥ : ನಿತ್ಯ ನಡೆಯುವಂತಹ ಬೈದಾಟ ಅಥವಾ ಜಗಳ
ಉದಾಹರಣೆ :
ರಾಮೂ ತನ್ನ ಇಬ್ಬರು ಮಕ್ಕಳನು ಬೆದರಿಸಿ ನಿಮ್ಮಬ್ಬರ ಜಗಳವನ್ನು ನೋಡಿ ನನಗೆ ಸುಸ್ತಾಗಿದೆ ಎಂದು ಹೇಳಿದನು.
ಸಮಾನಾರ್ಥಕ : ಕಲಹ, ಜಗಳ, ಬಡಬಡಿಕೆ, ಬೈದಾಟ
ಇತರ ಭಾಷೆಗಳಿಗೆ ಅನುವಾದ :
नित्य या बराबर होती रहने वाली कहा-सुनी या झगड़ा।
रामू ने अपने दोनों बच्चों को डाँटते हुए कहा कि मैं तुम दोनों की दाँता-किटकिट से तंग आ चुका हूँ।ಅರ್ಥ : ಸಂರ್ಘದಿಂದ ತುಂಬಿಕೊಂಡಿರುವ ಅಥವಾ ಕೂಡಿರುವ
ಉದಾಹರಣೆ :
ಅವರು ಸಂರ್ಘಶಪೂರ್ಣ ಜೀವನ ಜೀವಿಸಿದ.
ಸಮಾನಾರ್ಥಕ : ಸಂರ್ಘಶಪೂರ್ಣ
ಇತರ ಭಾಷೆಗಳಿಗೆ ಅನುವಾದ :