পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಆತಂಕವಾದಿ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಆತಂಕವಾದಿ   ನಾಮಪದ

অর্থ : ಸರ್ಕಾರ, ಸಮಾಜ, ಮೊದಲಾದವುಗಳನ್ನು ಬಲಾತ್ಕರಿಸಲು ಭಯೋತ್ಪಾದಕ ವಿಧಾನಗಳನ್ನು ಅನುಸರಿಸುವವನು ಅಥವಾ ಸಮರ್ಥಿಸುವವ

উদাহরণ : ಕಾಶ್ಮೀರದಲ್ಲಿ ಆತಂಕವಾದಿಯೊಬ್ಬ ನಾಲ್ಕು ಜನ ಪೋಲೀಸರನ್ನು ಗುಂಡಿಟ್ಟು ಕೊಂದಿದ್ದಾನೆ.

সমার্থক : ಉಗ್ರವಾದಿ, ಭಯೋತ್ಪಾದಕ


অন্যান্য ভাষায় অনুবাদ :

एक कट्टरपन्थी जो आतंक को राजनीतिक हथियार के रूप में उपयोग करता है। सामान्यतः छोटे-छोटे समूहों में समान विचारधाराओं के लोगों को साथ मिलकर काम करता है। बहुधा अपनी गतिविधियों के लिए मजहब की आड़ लेता है।

कश्मीर में मुसलमान आतंकवादियों ने हिन्दुओं की पहचान करने के पश्चात नृशंस हत्या की।
आतंकवादी, आतंकी, आतङ्कवादी, इंतहापसंद, इन्तहापसन्द, टेररिस्ट, टेरोरिस्ट, दहशतगर्द, दहशतवादी

ಆತಂಕವಾದಿ   ಗುಣವಾಚಕ

অর্থ : ಸರ್ಕಾರ, ಸಮಾಜ ಮೊದಲಾದವುಗಳನ್ನು ಬಲತ್ಕರಿಸಲು ಭಯೋತ್ಪಾದಕ ವಿಧಾನಗಳನ್ನು ಅನುಸರಿಸುವವನು ಅಥವಾ ಸಮರ್ಥಿಸುವವನು

উদাহরণ : ಇಂದು ಆತಂಕವಾದಿ ಚಟುವಟಿಕೆಗಳು ಜನರಲ್ಲಿ ಭಯ ಹುಟ್ಟಿಸಿವೆ.

সমার্থক : ಆತಂಕವಾದಿಯಾದ, ಆತಂಕವಾದಿಯಾದಂತ, ಆತಂಕವಾದಿಯಾದಂತಹ, ಉಗ್ರವಾದಿ, ಉಗ್ರವಾದಿಯಾದ, ಉಗ್ರವಾದಿಯಾದಂತ, ಉಗ್ರವಾದಿಯಾದಂತಹ, ಭಯೋತ್ಪಾದಕ, ಭಯೋತ್ಪಾದಕವಾದ, ಭಯೋತ್ಪಾದಕವಾದಂತ, ಭಯೋತ್ಪಾದಕವಾದಂತಹ


অন্যান্য ভাষায় অনুবাদ :

आतंकवाद का या आतंकवाद से सम्बन्धित।

आजकल के कई नेता भी आतंकवादी गतिविधियों में लिप्त हैं।
आतंकवादी, आतंकी, आतङ्कवादी, इंतहापसंद, इन्तहापसन्द, दहशतगर्द, दहशतवादी