পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ತಬ್ಬು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ತಬ್ಬು   ಕ್ರಿಯಾಪದ

অর্থ : ತಬ್ಬಿಕೊಳ್ಳುವುದು ಅಥವಾ ಆಲಂಗಿಸುವುದು

উদাহরণ : ಮಗು ನನ್ನನ್ನು ನೋಡುತ್ತಿದ್ದ ಹಾಗೆಯೇ ತನ್ನ ತಾಯಿಯನ್ನು ತಬ್ಬಿಕೊಂಡಿತು.

সমার্থক : ಆಲಂಗಿಸು


অন্যান্য ভাষায় অনুবাদ :

गले लगना या आलिंगन करना।

बच्चा मुझे देखते ही माँ से लिपट गया।
लपटाना, लिपटना

অর্থ : ಕಷ್ಟದ ಸಂದರ್ಭದಲ್ಲಿ ಅಥವಾ ಬಾಯಭೀತರಾದಾಗ ಒಬ್ಬರು ಇನ್ನೊಬ್ಬರನ್ನು ಆಶ್ರಯಿಸುವುದು

উদাহরণ : ಮಗು ಹೆದರಿಕೊಂಡು ತಾಯಿಯನ್ನು ತಬ್ಬಿಕೊಂಡಿತು.ಶಸ್ತ್ರಚಿಕಿತ್ಸೆಯಿಂದ ಕತ್ತರಿಹೋಗಿದ್ದ ಅವನ ಬೆಳರು ಅಂಟಿಕೊಂಡಿದೆ.

সমার্থক : ಅಂಟಿಕೊಳ್ಳು, ಅಪ್ಪಿಕೊಳ್ಳು, ಅಪ್ಪು, ತಬ್ಬಿಕೊಳ್ಳು


অন্যান্য ভাষায় অনুবাদ :

आपस में इस प्रकार मिलना कि दोनों के पार्श्व या तल एक दूसरे को स्पर्श करें।

बच्चा डरकर माँ की छाती से सट गया।
चिपकना, जुटना, जुड़ना, भिड़ना, सटना

ತಬ್ಬು   ನಾಮಪದ

অর্থ : ಸಾಮಾನ್ಯವಾಗಿ ಪ್ರೀತಿಯ ಲಕ್ಷಣವಾಗಿ ತೋಳಿನಿಂದ ಅಪ್ಪಿಕೊಂಡು ಪರಸ್ಪರ ಸಂತೋಷವನ್ನು ಹಂಚಿಕೊಳ್ಳುವಿಕೆ

উদাহরণ : ನಾಟಕದ ಅಂತ್ಯದಲ್ಲಿ ತಂದೆ ಮಗ ಆಲಿಂಗನ ಮಾಡಿದರು.

সমার্থক : ಅಪ್ಪುಗೆ, ಆಲಿಂಗನ, ತೆಕ್ಕೆ


অন্যান্য ভাষায় অনুবাদ :

बाँहों में भरकर गले लगाने की क्रिया।

नाटक के अंत में बाप-बेटे का आलिंगन हृदयस्पर्शी था।
अँकोरी, अंकोरी, अभिहार, अवसज्जन, अवस्यंदन, अवस्यन्दन, आग़ोश, आगोश, आलिंगन, आलिङ्गन, आश्लेष, उपगृहन, परिरंभ, परिरंभण, परिरम्भ, स्वंग

The act of clasping another person in the arms (as in greeting or affection).

embrace, embracement, embracing