পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ನಡುಗು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ನಡುಗು   ಕ್ರಿಯಾಪದ

অর্থ : ಇಪರೀತ ಚಳಿಯ ಕಾರಣ ಮೈ ಬಿಗಿಯಾಗಿ ಹಿಡಿದು ದೇಹವನ್ನು ಅಲುಗಾಡಿಸುವಂತಹ ಕ್ರಿಯೆ

উদাহরণ : ಬಹಳ ತಂಡಿ ಇರುವ ಕಾರಣ ಅವಳು ಗಡ ಗಡ ನಡುಗುತ್ತಿದ್ದಳು.


অন্যান্য ভাষায় অনুবাদ :

ठंड के कारण ऐंठना या सिकुड़ना।

बहुत अधिक ठंड के कारण मेरे हाथ-पैर ठिठुर रहे हैं।
अँकड़ना, अकड़ना, ठिठरना, ठिठुरना

অর্থ : ನಡುಗುವಂತೆ ಪ್ರವೃತ್ತಿಸುವುದು

উদাহরণ : ಶ್ಯಾಮ್ ನ ಕೈ ನಡುಗುತ್ತಿತ್ತು.


অন্যান্য ভাষায় অনুবাদ :

काँपने में प्रवृत्त करना।

श्याम अपना हाथ कँपा रहा है।
कँपाना, हिलाना

অর্থ : ದೇಹದ ನರಮಂಡಲ ಅದುರುವ ಸ್ಥಿತಿಗೆ ಬರುವ ಇಲ್ಲವೇ ಇರುವ ಪ್ರಕ್ರಿಯೆ

উদাহরণ : ಚಳಿಯಿಂದಾಗಿ ಅವಳು ನಡುಗಿದಳು.

সমার্থক : ಕಂಪನಗೊಳ್ಳು, ಕಂಪಿತವಾಗು, ಕಂಪಿಸು, ಥರಗುಟ್ಟು, ಥರಥರ ಅನ್ನು, ಥರಥರ ಎನ್ನು, ಥರಥರಾ ಅನ್ನು, ಥರಥರಾ ಎನ್ನು, ಥರಥರಿಸು, ನಡುಗಾಡು


অন্যান্য ভাষায় অনুবাদ :

शरीर में एक प्रकार की सिहरन महसूस होना।

ठंड के कारण उसका शरीर काँप रहा है।
कँपना, कंपन होना, कंपना, कंपित होना, कम्पन होना, कम्पित होना, काँपना, कांपना, थर-थर करना, थरथर करना, थरथराना, लरजना, सिहरना

Shake, as from cold.

The children are shivering--turn on the heat!.
shiver, shudder

অর্থ : ಪ್ರಯಶಹ ನಿಯಂತ್ರಣವಿಲ್ಲದೆ ವೇಗವಾಗಿ ಮುಂದೆ ಹೋಗುತ್ತಿರುವುದು ಅಥವಾ ಅಕ್ಕ-ಪಕ್ಕ ಹೋಗುತ್ತಿರುವುದು

উদাহরণ : ವೇಗವಾಗಿ ಹೋಗುತ್ತಿರುವ ಗಾಡಿಯ ಮುಂಭಾಗದಲ್ಲಿ ಕಡಿಮೆ ವೇಗದಲ್ಲಿ ಹೋಗುತ್ತಿರುವ ಗಾಡಿ ಹೋಗಲು ಹೆದರುತ್ತದೆ.

সমার্থক : ಕಂಪಿಸು, ಹೆದರು


অন্যান্য ভাষায় অনুবাদ :

प्रायः अनियंत्रित रूप से तेज़ी से आगे-पीछे या दाएँ-बाएँ होना।

तेज़ रफ़्तार से चल रही गाड़ी के सामने से गुज़रने पर कम रफ़्तार से चल रही गाड़ी काँपती है।
कँपना, कंपन होना, कंपना, कंपित होना, कम्पन होना, कम्पित होना, काँपना, कांपना

ನಡುಗು   ನಾಮಪದ

অর্থ : ನಡುಗುವ ಕ್ರಿಯೆ ಅಥವಾ ಭಾವನೆ

উদাহরণ : ಮಲೇರಿಯ ಜ್ವರದ ಕಾರಣ ಶರೀರವು ತುಂಬಾ ನಡುಗುವುದು.

সমার্থক : ಅದಿರುವಿಕೆ, ಕಂಪನ, ನಡುಕ


অন্যান্য ভাষায় অনুবাদ :

शरीर की कांपने की क्रिया, दशा या भाव।

मलेरिया के कारण शरीर में अत्यधिक कंपन हो रहा है।
भूकंप क्षेत्र के बाहर भी दूर-दूर तक कंपन महसूस किया गया।
कँपकँपाहट, कँपकँपी, कंपन, कम्पन, थरथराहट, थरथरी, सिहरन

The act of vibrating.

quiver, quivering, vibration

ನಡುಗು   ಗುಣವಾಚಕ

অর্থ : ಅಲ್ಲಾಡುವ-ಹೊಯ್ದಾಡುವಂತಹ

উদাহরণ : ಚಂದ್ರನ ನೀರಿನ ಮೇಲೆ ಬಿದ್ದ ಪ್ರತಿಬಿಂಬ ನೀರಿನ ಅಲುಗಾಡದಿಂದ ಚಂದ್ರನು ಹೊಯ್ದಾಡುವಂತೆ ಕಾಣಿಸುತ್ತದೆ.

সমার্থক : ಅಲುಗಾಡು, ಅಲುಗಾಡುವ, ಅಲುಗಾಡುವಂತ, ಅಲುಗಾಡುವಂತಹ, ಅಲ್ಲಾಡು, ಅಲ್ಲಾಡುವ, ಅಲ್ಲಾಡುವಂತ, ಅಲ್ಲಾಡುವಂತಹ, ಕಂಪಿಸು, ಕಂಪಿಸುವಂತ, ಕಂಪಿಸುವಂತಹ, ನಡುಗುವಂತ, ನಡುಗುವಂತಹ, ಬಳುಕು, ಬಳುಕುವಂತ, ಬಳುಕುವಂತಹ, ಮಣಿದಾಡು, ಮಣಿದಾಡುವಂತ, ಮಣಿದಾಡುವಂತಹ, ಸಡಿಲಾಗು, ಸಡಿಲಾಗುವಂತ, ಸಡಿಲಾಗುವಂತಹ, ಹರಿದಾಡು, ಹರಿದಾಡುವಂತ, ಹರಿದಾಡುವಮತಹ, ಹೊಯ್ದಾಡು, ಹೊಯ್ದಾಡುವಂತ, ಹೊಯ್ದಾಡುವಂತಹ


অন্যান্য ভাষায় অনুবাদ :

हिलने-डुलने वाला।

चंद्रमा का जल पर पर पड़ने वाला प्रतिबिम्ब जल के हिलने से हिलता प्रतीत होता है।
आंदोलित, आन्दोलित, डोलायमान, हिलता, हिलता-डुलता