অর্থ : ಯಾವುದಾದರೂ ಒಂದೇ ವಸ್ತುವಿನ ಸಮೂಹ
উদাহরণ :
ಹಳ್ಳಿಗಳಲ್ಲಿ ಸುಗ್ಗಿಯ ಸಂದರ್ಭದಲ್ಲಿ ಧಾನ್ಯಗಳ ರಾಶಿಯನ್ನು ಪೂಜೆ ಮಾಡುತ್ತಾರೆ.
অন্যান্য ভাষায় অনুবাদ :
অর্থ : ಯಾವುದಾದರು ಕಾರ್ಯ ಅಥವಾ ಉದ್ದೇಶದ ಸಿದ್ಧಿಗಾಗಿ ಕೂಡಿರುವ ಜನರ ಸಮೂಹ
উদাহরণ :
ಇಂದು ಸಮಾಜದಲ್ಲಿ ನಿತ್ಯ ಹೊಸ-ಹೊಸ ಪಕ್ಷಗಳ ಉದಯವಾಗುತ್ತಿದೆ.
সমার্থক : ಗುಂಪು, ದಳ, ಪಕ್ಷ, ಮಂಡಲಿ, ಸೇನೆ
অন্যান্য ভাষায় অনুবাদ :
ऐसे व्यक्तियों का वर्ग या समूह जो किसी विशिष्ट (अच्छा या बुरा) उद्देश्य की सिद्धि के लिए सङ्घटित हुआ हो और मिल कर काम करता हो।
आजकल समाज में नित्य नये-नये दलों का उदय हो रहा है।অর্থ : ದಟ್ಟಣೆ ಅಥವಾ ಗುಂಪು ಚಲಿಸುತ್ತಿದೆ ಅಥವಾ ಎಲ್ಲಿಗೋ ಹೋಗುತ್ತಿದೆ ಅಥವಾ ಬರುತ್ತಿದೆ
উদাহরণ :
ಜನರ ಗುಂಪಿನ ಮುಂದೆ-ಮುಂದೆ ಒಬ್ಬ ತರುಣ ಅಥವಾ ಪ್ರಾಯದ ಹುಡುಗ ಮುಂದೆ ಹೋಗುತ್ತಿದ್ದ.
অন্যান্য ভাষায় অনুবাদ :
অর্থ : ಯಾವುದೇ ವಿಷಯದ ಅಂಗವಾಗಿ ಚರ್ಚೆ ಮಾಡುವುದಕ್ಕೋಸ್ಕರ ಆಯೋಜಿಸಿರುವ ಸಭೆ ಅಥವಾ ಕೂಟ
উদাহরণ :
ರೈತರ ರಾಷ್ಟ್ರೀಯ ಅಧಿವೇಶನದಲ್ಲಿ ರೈತರಿಗೆ ಸಂಬಂಧಿಸಿದ ಸಮಸ್ಯೆಗಳ ಪರವಾಗಿ ವಿಚಾರ ಮಾಡಲಾಯಿತು.
সমার্থক : ಅಧಿವೇಶನ, ಆಸೀನ, ಆಸ್ಥಾನ, ಆಸ್ಥಾಯಿಕಾ, ಆಸ್ಥಾಯಿಕೆ, ಉತ್ಸವ, ಕೂಟ, ಮಹಾಸಭೆ, ಮೇಳ, ಸದಸ್ಯರ ಕೂಟ, ಸಭೆ, ಸಭೆ ಸಮಾರಂಭ, ಸಭೆ ಸೇರುವಿಕೆ, ಸಮಗೋಷ್ಠಿ, ಸಮಾಗಮ, ಸಮಾರಂಭ, ಸಮಾವೇಶ, ಸಮಾಹಾರ, ಸಮುದಾಯ
অন্যান্য ভাষায় অনুবাদ :
A prearranged meeting for consultation or exchange of information or discussion (especially one with a formal agenda).
conferenceঅর্থ : ಯಾರದ್ದಾದರೂ ಪುತ್ರಿ ಅಥವಾ ಪುತ್ರ
উদাহরণ :
ತಮ್ಮ ತಂದೆ-ತಾಯಿಗಳ ಸೇವೆಯನ್ನು ಮಾಡುವುದು ಪ್ರತಿಯೊಬ್ಬ ಮಕ್ಕಳ ಕರ್ತವ್ಯ.
সমার্থক : ಪರಿವಾರ, ಮಕ್ಕಳು-ಮರಿ, ವಂಶ, ಸಂತತಿ, ಸಂತಾನ
অন্যান্য ভাষায় অনুবাদ :
অর্থ : ಶ್ರೀಮಂತಿಕೆ, ರಾಜ ಮೊದಲಾದವುಗಳ ಜೊತೆಯಲ್ಲಿ ಇರುವಂತಹ ಅಥವಾ ಹಿಂದೆ-ಮುಂದೆ ಹೋಗುವಂತಹ ಜನರು
উদাহরণ :
ನವಾಬನ ಶ್ರೀಮಂತಿಕೆ ಹೋಗುತ್ತಿದ್ದ ಹಾಗೆಯೇ ಪರಿವಾರದವರೂ ಕೂಡ ಹೊರಟು ಹೋದರು.
সমার্থক : ಪರಿವಾರ
অন্যান্য ভাষায় অনুবাদ :
किसी रईस, राजा आदि के साथ रहने या आगे-पीछे चलने वाले लोग।
नवाब की रईसी जाते ही परिवार भी छोड़कर चले गए।অর্থ : ಪ್ರಾಚೀನ ಕಾಲದ ವಿದ್ವಾಂಸರುಗಳ, ಬ್ರಾಹ್ಮಣರುಗಳ ಸಭೆ ಇದನ್ನು ರಾಜ ಯಾವುದಾದರು ವಿಷಯದ ಬಗ್ಗೆ ತೀರ್ಮಾನವನ್ನು ತೆಗೆದು ಕೊಳ್ಳುವುದಕ್ಕೆ ಅಥವಾ ಚರ್ಚೆ ಮಾಡುವುದಕ್ಕೆ ಕರೆಯುತ್ತಿದ್ದನು
উদাহরণ :
ರಾಜ ಪರಿಷತ್ತಿನಿಂದ ಸಲಹೆಯನ್ನು ಕೇಳಿದನು.
অন্যান্য ভাষায় অনুবাদ :
অর্থ : ಜನರುಗಳ ಈ ಸಮೂಹ ಯಾವುದಾದರು ವಿಶೇಷ ಕಾರ್ಯಗಳ ರೀತಿ ಯಾವುದಾದರು ವಿಷಯದ ವಿಚಾರ-ವಿಮರ್ಶೆ ಮಾಡುವ ಅಥವಾ ಯೋಜನೆಯನ್ನು ಮಾಡುವಂತಹ ಅಥವಾ ಯಾವುದಾದರು ಆಟಗಾರರ ನಿರ್ಣಾಯಕನಾಗಿ ಒಂದು ಕಡೆ ಬಂದು ಸೇರಿರುವ
উদাহরণ :
ವಾದ-ವಿವಾದದವುಳ ಆಟಗಾರರ ನಿರ್ಣಯವನ್ನು ನಿರ್ಣಯಕ ದಳವು ಆಯೋಜಕರಿಗೆ ಕಳುಹಿಸಿದರು.
সমার্থক : ದಳ
অন্যান্য ভাষায় অনুবাদ :
A group of people gathered for a special purpose as to plan or discuss an issue or judge a contest etc.
panelঅর্থ : ಒಂದು ಸ್ಥಳದಲ್ಲಿ ಇದ್ದು ಅಥವಾ ಒಬ್ಬರಿಗಿಂತ ಹೆಚ್ಚು ಮನುಷ್ಯ, ಪ್ರಾಣಿ ಮುಂತಾದವುಗಳು ಒಂದೆ ಸ್ಥಳದಲ್ಲಿ ಇರುವುದು
উদাহরণ :
ಹೊಲದಲ್ಲಿ ಪ್ರಾಣಿ ಸಮೂಹ ಸೇರಿಕೊಂಡು ಅಸ್ತವ್ಯಸ್ತ ಮಾಡಿತು
অন্যান্য ভাষায় অনুবাদ :
एक स्थान पर उपस्थित एक से अधिक मनुष्य, पशु आदि जो एक इकाई के रूप में माने जाएँ।
खेतों को पशुओं का समुदाय तहस-नहस कर रहा है।A large indefinite number.
A battalion of ants.