পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಬೆಂಬಲಿಸು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಬೆಂಬಲಿಸು   ಕ್ರಿಯಾಪದ

অর্থ : ಯಾರಿಗಾದರೂ ಯಾವುದಾದರು ಕೆಲಸವನ್ನು ಮಾಡುವುದಕ್ಕೆ ಜೋರು ಧ್ವನಿಯಲ್ಲಿ ಕೂಗಿ ಅವರನ್ನು ಉತ್ಸಾಹಿತರನ್ನಾಗಿ ಮಾಡುವುದು

উদাহরণ : ವೀಕ್ಷಕರು ಆಟಗಾರರನ್ನು ಪ್ರೋತ್ಸಾಹಿಸಲು ಕೂಗಾಡುತ್ತಿದ್ದಾರೆ.

সমার্থক : ಉತ್ತೇಜನ ಕೊಡು, ಉತ್ತೇಜನ ನೀಡು, ಉತ್ತೇಜನ-ಕೊಡು, ಉತ್ತೇಜನ-ನೀಡು, ಉತ್ತೇಜನಕೊಡು, ಉತ್ತೇಜನನೀಡು, ಉತ್ತೇಜಿಸು, ಪ್ರೋತ್ಸಾಹ ಕೊಡು, ಪ್ರೋತ್ಸಾಹ ನೀಡು, ಪ್ರೋತ್ಸಾಹ-ಕೊಡು, ಪ್ರೋತ್ಸಾಹಕೊಡು, ಪ್ರೋತ್ಸಾಹನೀಡು, ಪ್ರೋತ್ಸಾಹಿಸು, ಬೆಂಬಲ ಕೊಡು, ಬೆಂಬಲ ನೀಡು, ಬೆಂಬಲ-ಕೊಡು, ಬೆಂಬಲ-ನೀಡು, ಬೆಂಬಲಕೊಡು, ಬೆಂಬಲನೀಡು


অন্যান্য ভাষায় অনুবাদ :

कोई काम करने के लिए तेज आवाज में बोलकर उत्साहित करना।

हलवाहा रह रहकर बैलों को ललकार रहा था।
ललकारना

Shout, as if with joy or enthusiasm.

The children whooped when they were led to the picnic table.
whoop

ಬೆಂಬಲಿಸು   ಗುಣವಾಚಕ

অর্থ : ಯಾರೊ ಬೇರೆಯವರಿಂದ ಸಿಕ್ಕ ಪ್ರೇರಣೆ

উদাহরণ : ಗುರುಗಳು ರಾಮನು ಓದವಂತೆ ಮಾಡಲು ಪ್ರೇರೇಪಣೆ ನೀಡಿದರು.

সমার্থক : ಉತ್ತೇಜಿಸು, ಉತ್ಪೇರಣೆ, ಪ್ರಚೋದನೆ, ಪ್ರೇರೇಪಣೆ, ಹುರಿದುಂಬಿಸಿದ


অন্যান্য ভাষায় অনুবাদ :

जिसे दूसरे से प्रेरणा मिली हो।

गुरुजी ने राम को पढ़ने के लिए प्रेरित किया।
उनके आदर्शों द्वारा उत्प्रेरित समाज आज उन्नति के शिखर पर है।
इषित, ईरित, उत्प्रेरित, प्रवर्तित, प्रवर्त्तित, प्रहित, प्रेरित