Amarkosh is a unique dictionary website of Bhartiya languages. The meaning of a word varies according to the context in which it is used. Here various contextual meanings of the words have been described in detail along with example sentences and synonyms.
More than one hundred fifty thousands words of English language are available in Amarkosh. Please enter a word to search.
Meaning : ಹಿಂಧೂಗಳ ಪ್ರಕಾರ ಸೃಷ್ಟಿಯನ್ನು ಪಾಲನೆ ಮಾಡುತ್ತಿರುವುದು ಒಬ್ಬನೇ ದೇವರು
Example :
ರಾಮ ಮತ್ತು ಕೃಷ್ಣ ವಿಷ್ಣುವಿನ ಅವತಾರ.
Synonyms : ಅಂಬರೀಷ, ಅಕ್ಷರ, ಅನೀಶ, ಅವರಪ್ರಭು, ಅಸುರಾರಿ, ಇಂದಿರ ರಮಣ, ಋಷಿಕೇಶ, ಕಮಲನಾಥ, ಕಮಲನಾಭ, ಕಮಲನಾಭಿ, ಕಮಲಪತಿ, ಕಮಲೇಶ, ಕಮಲೇಶ್ವರ, ಕೈಟಭಾರಿ, ಖಗಸನ, ಗಜಾಧರ, ಗರುಡಗಾಮಿ, ಗರುಡದ್ವಜ, ಗೋವಿಂದ, ಚಕ್ರಧರ, ಚಕ್ರಪಾಣಿ, ಚಕ್ರೇಶ್ವರ, ಜಗದೇಶ, ಜಗನಾಥ, ಜರ್ನಾಧನ, ಜ್ಞಾನೇಶ್ವರ, ತ್ರಿಲೋಕನಾಥ, ತ್ರಿಲೋಕೇಶ, ದನ್ವಿ, ದೇವೇಶ್ವರ, ನಾರಾಯಣ, ಪುಂಡರೀಕಾಕ್ಷ, ಬಾಣಾರಿ, ಮಹಾಕ್ಷ, ಮಹಾನಾರಾಯಣ, ಮಹಾಭಾಗ, ಮಹೇಂದ್ರ, ರತ್ನನಾಭ, ರಮಾಕಾಂತ, ರಮಾಪತಿ, ರಮೇಶ, ಲಕ್ಷ್ಮಿಕಾಂತ, ವಂಶ, ವಸುದಾದರ, ವಾಸು, ವಿಭು, ವಿಶ್ವಕಾಯ, ವಿಶ್ವಗರ್ಭ, ವಿಶ್ವಧರ, ವಿಶ್ವನಾಭ, ವಿಶ್ವಪ್ರಭೋದ, ವಿಶ್ವಬಾಹು, ವಿಶ್ವಾಂಭರ, ವಿಷ್ಣು, ವೀರಬಾಹು, ಶಂತಾನಂದ, ಶಾಂರಂಗಪಾಣಿ, ಶ್ರೀಕಾಂತ, ಶ್ರೀನಿವಾಸ, ಶ್ರೀರಮಣ, ಶ್ರೀಷ, ಸತ್ಯನಾರಾಯಣ, ಸರ್ವೇಸ್ವರ, ಸಹಸ್ತಚಿತ್ತ, ಸಹಸ್ರಚರಣ, ಸಾರಂಗಪಾಣಿ, ಸುಪ್ರಸಾದ, ಸುರೇಶ, ಸ್ವರ್ಣಬಿಂದು, ಹರಿ, ಹಿರಣ್ಯಕೇಶ, ಹಿರಣ್ಯಗರ್ಭ
Translation in other languages :
हिन्दुओं के एक प्रमुख देवता जो सृष्टि का पालन करने वाले माने जाते हैं।
राम और कृष्ण विष्णु के ही अवतार हैं।The sustainer. A Hindu divinity worshipped as the preserver of worlds.
vishnu