पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಆತಂಕವಾದಿ शब्द का अर्थ तथा उदाहरण पर्यायवाची एवम् विलोम शब्दों के साथ।

ಆತಂಕವಾದಿ   ನಾಮಪದ

अर्थ : ಸರ್ಕಾರ, ಸಮಾಜ, ಮೊದಲಾದವುಗಳನ್ನು ಬಲಾತ್ಕರಿಸಲು ಭಯೋತ್ಪಾದಕ ವಿಧಾನಗಳನ್ನು ಅನುಸರಿಸುವವನು ಅಥವಾ ಸಮರ್ಥಿಸುವವ

उदाहरण : ಕಾಶ್ಮೀರದಲ್ಲಿ ಆತಂಕವಾದಿಯೊಬ್ಬ ನಾಲ್ಕು ಜನ ಪೋಲೀಸರನ್ನು ಗುಂಡಿಟ್ಟು ಕೊಂದಿದ್ದಾನೆ.

पर्यायवाची : ಉಗ್ರವಾದಿ, ಭಯೋತ್ಪಾದಕ


अन्य भाषाओं में अनुवाद :

एक कट्टरपन्थी जो आतंक को राजनीतिक हथियार के रूप में उपयोग करता है। सामान्यतः छोटे-छोटे समूहों में समान विचारधाराओं के लोगों को साथ मिलकर काम करता है। बहुधा अपनी गतिविधियों के लिए मजहब की आड़ लेता है।

कश्मीर में मुसलमान आतंकवादियों ने हिन्दुओं की पहचान करने के पश्चात नृशंस हत्या की।
आतंकवादी, आतंकी, आतङ्कवादी, इंतहापसंद, इन्तहापसन्द, टेररिस्ट, टेरोरिस्ट, दहशतगर्द, दहशतवादी

ಆತಂಕವಾದಿ   ಗುಣವಾಚಕ

अर्थ : ಸರ್ಕಾರ, ಸಮಾಜ ಮೊದಲಾದವುಗಳನ್ನು ಬಲತ್ಕರಿಸಲು ಭಯೋತ್ಪಾದಕ ವಿಧಾನಗಳನ್ನು ಅನುಸರಿಸುವವನು ಅಥವಾ ಸಮರ್ಥಿಸುವವನು

उदाहरण : ಇಂದು ಆತಂಕವಾದಿ ಚಟುವಟಿಕೆಗಳು ಜನರಲ್ಲಿ ಭಯ ಹುಟ್ಟಿಸಿವೆ.

पर्यायवाची : ಆತಂಕವಾದಿಯಾದ, ಆತಂಕವಾದಿಯಾದಂತ, ಆತಂಕವಾದಿಯಾದಂತಹ, ಉಗ್ರವಾದಿ, ಉಗ್ರವಾದಿಯಾದ, ಉಗ್ರವಾದಿಯಾದಂತ, ಉಗ್ರವಾದಿಯಾದಂತಹ, ಭಯೋತ್ಪಾದಕ, ಭಯೋತ್ಪಾದಕವಾದ, ಭಯೋತ್ಪಾದಕವಾದಂತ, ಭಯೋತ್ಪಾದಕವಾದಂತಹ


अन्य भाषाओं में अनुवाद :

आतंकवाद का या आतंकवाद से सम्बन्धित।

आजकल के कई नेता भी आतंकवादी गतिविधियों में लिप्त हैं।
आतंकवादी, आतंकी, आतङ्कवादी, इंतहापसंद, इन्तहापसन्द, दहशतगर्द, दहशतवादी