അർത്ഥം : ಆಭೂಷಣಗಳಿಂದ ಅಲಂಕರಿಸಿಕೊಂಡ
ഉദാഹരണം :
ಸಮಾರಂಭದಲ್ಲಿ ನೆರೆದಿದ್ದವರೆಲ್ಲರೂ ಸುಂದರವಾಗಿ ಅಲಂಕೃತಗೊಂಡಿದ್ದರು.
പര്യായപദങ്ങൾ : ಅಂದಗೊಳಿಸಿದ, ಅಂದಗೊಳಿಸಿದಂತಹ, ಅಲಂಕೃತ, ಅಲಂಕೃತವಾದ, ಅಲಂಕೃತವಾದಂತ, ಅಲಂಕೃತವಾದಂತಹ, ಭೂಷಿತ, ಭೂಷಿತವಾದ, ಭೂಷಿತವಾದಂತ, ಭೂಷಿತವಾದಂತಹ, ಶೋಭಿತ, ಶೋಭಿತವಾದ, ಶೋಭಿತವಾದಂತ, ಶೋಭಿತವಾದಂತಹ
മറ്റ് ഭാഷകളിലേക്കുള്ള വിവർത്തനം :