അർത്ഥം : ಯಾವುದೇ ನಿಯಮಿತ ಸಮಯವಲ್ಲದೆ ಕಾಲವಲ್ಲದ ಕಾಲದಲ್ಲಿ ಸಂಭವಿಸುವ ಘಟನೆ ಅಥವಾ ಸಂಗತಿಗಳು
ഉദാഹരണം :
ಶಂಕರಪ್ಪನ ಅಕಾಲಿಕ ಮರಣದಿಂದ ತುಂಬಲಾರದ ನಷ್ಟವಾಗಿದೆ.
പര്യായപദങ്ങൾ : ಅಕಾಲಿಕವಾದ, ಅಕಾಲಿಕವಾದಂತ, ಅಕಾಲಿಕವಾದಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ಕಾಲಧರ್ಮಕ್ಕೆ ಅಥವಾ ಋತು ಸಹಜತೆಗೆ ಹೊರತಾದ
ഉദാഹരണം :
ಅಕಾಲಿಕ ಮಳೆ ಎಲ್ಲರಿಗೂ ನಷ್ಟವನ್ನುಂಟು ಮಾಡುತ್ತದೆ.
മറ്റ് ഭാഷകളിലേക്കുള്ള വിവർത്തനം :
Not in keeping with (and usually undesirable for) the season.
A sudden unseasonable blizzard.അർത്ഥം : ಸಮಯಕ್ಕೆ ಸರಿಯಾಗಿ ಆಗದಿರುವ ಕೆಲಸ ಮತ್ತು ಕಾರ್ಯ
ഉദാഹരണം :
ಅಕಾಲಿಕ ಮಳೆಯಿಂದಾಗಿ ಬೆಳೆಯೆಲ್ಲಾ ಹಾನಿಯಾಯಿತು.
പര്യായപദങ്ങൾ : ಅಕಾಲದ, ಸಕಾಲಿಕವಲ್ಲದ, ಸಮಯೋಚಿತವಲ್ಲದ
മറ്റ് ഭാഷകളിലേക്കുള്ള വിവർത്തനം :
समय के अनुसार नहीं या ग़लत समय पर।
मैं आपको एक पैसा भी नहीं दे सकता,क्योंकि आप बेवक्त पधारे हैं।At an inconvenient time.
He arrived inopportunely just as we sat down for dinner.