അർത്ഥം : ಒಂದು ರೀತಿಯ ರೋಗದಿಂದ ಆಹಾರ ಪಚನವಾಗುವುದಿಲ್ಲ
ഉദാഹരണം :
ಅಜೀರ್ಣಯದಿಂದ ತೊಂದರೆಯಾದಗ ಸೋಹನನ್ನು ವೈದ್ಯರ ಬಳಿ ಹೋಗಬೇಕಾಯಿತು.
പര്യായപദങ്ങൾ : ಅಜೀರ್ಣ ರೋಗ
മറ്റ് ഭാഷകളിലേക്കുള്ള വിവർത്തനം :
A disorder of digestive function characterized by discomfort or heartburn or nausea.
dyspepsia, indigestion, stomach upset, upset stomachഅർത്ഥം : ಒಂದು ತರಹದ ರೋಗದಿಂದ ಹೊಟ್ಟೆಯಲ್ಲಿ ಅಜೀರ್ಣವಾಗುವುದು ಅಥವಾ ಗಾಳಿಯಿಂದ ಹೊಟ್ಟೆ ಉಬ್ಬುವುದು
ഉദാഹരണം :
ಅವನು ಅಜೀರ್ಣ ಅಥವಾ ಹೊಟ್ಟೆ ಉಬ್ಬುನಿಂದ ನರಳುತ್ತಿದ್ದಾನೆ.
പര്യായപദങ്ങൾ : ಹೊಟ್ಟೆ ಉಬ್ಬು
മറ്റ് ഭാഷകളിലേക്കുള്ള വിവർത്തനം :
അർത്ഥം : ಜೀರ್ಣವಾಗದೆ ಇರುವುದು
ഉദാഹരണം :
ಅರ್ಥವಾಗದ್ದನ್ನು ಬಲವಂತವಾಗಿ ಓದಿಸಿದರೆ ಮನಸ್ಸಿಗೆ ಅಜೀರ್ಣವಾಗುತ್ತದೆ.
പര്യായപദങ്ങൾ : ಅಜೀರ್ಣವಾದ, ಅಜೀರ್ಣವಾದಂತ, ಅಜೀರ್ಣವಾದಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾರಿಗೆ ಅಜೀರ್ಣವಾಗಿದೆಯೋ
ഉദാഹരണം :
ಅಜೀರ್ಣವಾದ ವ್ಯಕ್ತಿಯ ಆರೋಗ್ಯ ದುರ್ಬಲವಾಗಿದೆ.
പര്യായപദങ്ങൾ : ಅಜೀರ್ಣವಾದ, ಅಜೀರ್ಣವಾದಂತ, ಅಜೀರ್ಣವಾದಂತಹ
മറ്റ് ഭാഷകളിലേക്കുള്ള വിവർത്തനം :
Suffering from dyspepsia.
dyspeptic