അർത്ഥം : ಯಾರೋ ಒಬ್ಬರು ತಿಳುವಳಿಕೆ ಇಲ್ಲದೆ ಇರುವುದು
ഉദാഹരണം :
ಆ ಮೂರ್ಖ ವ್ಯಕ್ತಿಗೆ ಹೇಳಿ ಹೇಳಿ ಸಾಕಾಗಿದೆ.
മറ്റ് ഭാഷകളിലേക്കുള്ള വിവർത്തനം :
അർത്ഥം : ಮುಗ್ಧರಾಗುವ ಸ್ಥಿತಿ ಅಥವಾ ಭಾವನೆ
ഉദാഹരണം :
ನಿಯಂತ್ರಣದಲಿಲ್ಲದ ಮಕ್ಕಳು ಅವಿವೇಕದಿಂದ ಮಾಡಬಾರದ ಕೆಲಸಗಳನ್ನು ಮಾಡುವರು.
പര്യായപദങ്ങൾ : ಅಮಾಯಕ, ಅವಿವೇಕ, ತಿಳುವಳಿಕೆಯಿಲ್ಲದ, ಮುಗ್ಧ, ವಿವೇಕವಿಲ್ಲದ
മറ്റ് ഭാഷകളിലേക്കുള്ള വിവർത്തനം :
A state or condition of being innocent of a specific crime or offense.
The trial established his innocence.അർത്ഥം : ಯಾರಿಗೆ ತಿಳಿವಳಿಕೆ ಇಲ್ಲವೋ
ഉദാഹരണം :
ಶಿಕ್ಷಕನು ಮೂರ್ಖ ವಿದ್ಯಾರ್ಥಿಗಳಿಗೆ ಪುನಃ ಪಾಠ ಮಾಡುತ್ತಿದ್ದಾರೆ.
പര്യായപദങ്ങൾ : ಅಜ್ಞಾನಿಗಳಾದ, ಅಜ್ಞಾನಿಗಳಾದಂತ, ಅಜ್ಞಾನಿಗಳಾದಂತಹ, ಮೂರ್ಖ, ಮೂರ್ಖರಾದ, ಮೂರ್ಖರಾದಂತ, ಮೂರ್ಖರಾದಂತಹ
മറ്റ് ഭാഷകളിലേക്കുള്ള വിവർത്തനം :
Not understood.
Should not tamely submit to the unpredictable and ununderstood cycles of wars.അർത്ഥം : ಯಾರೋ ಒಬ್ಬರಿಗೆ ಯತೇಚ್ಚವಾಗಿ ಜ್ಞಾನ ಅಥವಾ ತಿಳುವಳಿಕೆ ಇಲ್ಲದೆ ಇರುವುದು
ഉദാഹരണം :
ಈ ಮಾತುಗಳನ್ನು ಆಡಿದ ಅವನನ್ನು ತಿಳಿಯದವ ಎಂದು ಹೇಳಲು ಆಗುವುದಿಲ್ಲ.
മറ്റ് ഭാഷകളിലേക്കുള്ള വിവർത്തനം :
Unaware because of a lack of relevant information or knowledge.
He was completely ignorant of the circumstances.