അർത്ഥം : ಅಧಿಕಾರದ ಬಲದಿಂದ ಅಥವಾ ಗರ್ವದಿಂದ ಏನನ್ನಾದರೂ ಹೇಳುವುದು
ഉദാഹരണം :
ಮೇಲಾಧಿಕಾರಿಗಳು ಅಧಿಕಾರಯುತವಾಗಿ ಈ ಕೆಲಸ ಮಾಡಲೇಬೇಕೆಂದು ಹೇಳಿದ್ದಾರೆ.
പര്യായപദങ്ങൾ : ಅಧಿಕಾರಯುತವಾಗಿ, ಆಧಿಕಾರಿಕವಾಗಿ
മറ്റ് ഭാഷകളിലേക്കുള്ള വിവർത്തനം :
अधिकार के साथ।
मैं अधिकारपूर्वक कहता हूँ कि आपको यह काम करना ही पड़ेगा।