അർത്ഥം : ಅಧಿಕೃತ ಲೆಕ್ಕದಲ್ಲಿ ಒಂದು ವೆಚ್ಚ ಅಕ್ರಮವೆಂಬ ಕಾರಣ ಲೆಕ್ಕಶೋಧಕನು ಒಪ್ಪಿಗೆ ಕೊಡೆದೆ ಹೋದಾಗ ಆವೆಚ್ಚಕ್ಕೆ ಹೊಣೆಯಾದವನು ತನ್ನ ಕೈಯಿಂದ ತೆರಬೇಕಾದ ಮೊಬಲಗು
ഉദാഹരണം :
ಪಾರ್ಸಲ್ ಗೆ ದಂಡ ತೆತ್ತು ಅದನ್ನು ಬಿಡಿಸಿಕೊಂಡು ಬಂದಿದ್ದೇನೆ.
പര്യായപദങ്ങൾ : ಅಧಿಕ ಕರ, ದಂಡ, ಹೆಚ್ಚಿನ ದರ, ಹೆಚ್ಚುವರಿ ಹಣ
മറ്റ് ഭാഷകളിലേക്കുള്ള വിവർത്തനം :
An additional charge (as for items previously omitted or as a penalty for failure to exercise common caution or common skill).
surcharge