അർത്ഥം : ತನ್ನ ಅರ್ಥವ್ಯಾಪ್ತಿಯಲ್ಲಿ ತನ್ನ ಅರ್ಥಕ್ಕೆ ಸಮೀಪವರ್ತಿಯಾದ ಪದೀಮವೊಂದರ ಅರ್ಥವ್ಯಾಪ್ತಿಯ ಒಂದು ಭಾಗವನ್ನು ಮಾತ್ರ ಹೊಂದಿದ್ದು ಆ ಪದೀಮಕ್ಕೆ ಅರ್ಥದ ದೃಷ್ಟಿಯಿಂದ ಅಧೀನವಾಗಿರುವಂತಹ ಪದೀಮ
ഉദാഹരണം :
ಇಲ್ಲಿ ಕೊಟ್ಟಿರುವ ಉದಾಹರಣೆಗಳಾದ ಮಲ್ಲಿಗೆ ಮತ್ತು ಹೂವು ಎಂಬ ಪದೀಮಗಳಲ್ಲಮಲ್ಲಿಗೆ ಎಂಬುದು ಕೆಳಗಣ ಪದೀಮವಾಗಿರುವುದಲ್ಲದೆ ಅದರ ಅರ್ಥ ಸಂಬಂಧದ ದೃಷ್ಟಿಯಿಂದ ಹೂವು ಎಂಬ ಪದೀಮಕ್ಕೆ ಅಧೀನವಾಗಿದೆ.
പര്യായപദങ്ങൾ : ಅಧೀನತ್ವಸೂಚಕ ಪದೀಮ, ಕೆಳಗಣ ಪದೀಮ, ಕೆಳಗಣ-ಪದೀಮ
മറ്റ് ഭാഷകളിലേക്കുള്ള വിവർത്തനം :
वह शब्द जो किसी दिए गए शब्द के संबंध की दृष्टि से कम व्यापक या संकीर्ण हो।
कार और वाहन में कार अधोवाचक है।