അർത്ഥം : ಯಾವುದೇ ಕಾರಣಕ್ಕೂ ತಪ್ಪಿಸಲಾಗದೆ ಇರುವ ಸ್ಥಿತಿ
ഉദാഹരണം :
ಹುಟ್ಟಿದ ಜೀವಿ ಸಾಯುವುದು ಅನಿವಾರ್ಯ.
പര്യായപദങ്ങൾ : ಅನಿವಾರ್ಯ, ಅನಿವಾರ್ಯವಾದ, ಅನಿವಾರ್ಯವಾದಂತ, ಖಂಡಿತ ಆಗುವ, ಖಂಡಿತ ಆಗುವಂತ, ಖಂಡಿತ ಆಗುವಂತಹ, ತಪ್ಪಿಸಿಕೊಳ್ಳಲಾಗದ, ತಪ್ಪಿಸಿಕೊಳ್ಳಲಾಗದಂತ, ತಪ್ಪಿಸಿಕೊಳ್ಳಲಾಗದಂತಹ, ನಡೆಯುವ, ನಡೆಯುವಂತ, ನಡೆಯುವಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದೇ ಕಾರಣಕ್ಕೂ ತಪ್ಪಿಸಿಕೊಳ್ಳಲಾರದ ಸ್ಥಿತಿ
ഉദാഹരണം :
ಸಾಕ್ಷ್ಯಾಧಾರಗಳ ಸಮೇತ ಆತನು ಕಳ್ಳತನ ಮಾಡಿ ಸಿಕ್ಕಿಕೊಂಡಿರುವುದರಿಂದ ಅವನು ಅನಿವಾರ್ಯವಾಗಿ ತನ್ನ ತಪ್ಪನ್ನು ಒಪ್ಪಿಕೊಳ್ಳಲೇಬೇಕಾಯಿತು.
പര്യായപദങ്ങൾ : ಅನಿವಾರ್ಯ, ಅನಿವಾರ್ಯವಾದ, ಅನಿವಾರ್ಯವಾದಂತ, ಅಪರಿಹಾರ್ಯ, ಅಪರಿಹಾರ್ಯವಾದ, ಅಪರಿಹಾರ್ಯವಾದಂತ, ಅಪರಿಹಾರ್ಯವಾದಂತಹ
മറ്റ് ഭാഷകളിലേക്കുള്ള വിവർത്തനം :
Required by rule.
In most schools physical education is compulsory.