അർത്ഥം : ಯಾವುದೇ ಪ್ರಣಾಳಿ ಅಥವಾ ಪ್ರಕ್ರಿಯೆಗೆ ಅನುಸಾರವಾಗಿ ಮಾಡು ಅಥವಾ ಯಾವುದೋ ಮಾರ್ಗವನ್ನು ತನ್ನದಾಗಿಸಿಕೊಳ್ಳುವ ಪ್ರಕ್ರಿಯೆ
ഉദാഹരണം :
ಅವನು ಬಹಳಷ್ಟು ಸಮಸ್ಯೆಯನ್ನು ಎದುರಿಸಿದ್ದಾನೆ.
പര്യായപദങ്ങൾ : ಎದುರಿಸು
മറ്റ് ഭാഷകളിലേക്കുള്ള വിവർത്തനം :
അർത്ഥം : ಆಘಾತ, ಪ್ರಹಾರ, ವೇಗ ಮೊದಲಾದವುಗಳನ್ನು ಸಹಿಸಿ ಕೊಳ್ಳುವುದು
ഉദാഹരണം :
ಜೀವನದಲ್ಲಿ ನಾನು ತುಂಬಾ ದುಃಖ ಮತ್ತು ಹೊಡೆತಗಳನ್ನು ತಿಂದಿದ್ದೇನೆ.ಚಿಕ್ಕ ವಯಸ್ಸಿನಲ್ಲಿ ನಾನು ತುಂಬಾ ನಿಂದೆನೆಗಳನ್ನು ಅನುಭವಿಸಿದ್ದೇನೆ.
പര്യായപദങ്ങൾ : ತಿನ್ನು
മറ്റ് ഭാഷകളിലേക്കുള്ള വിവർത്തനം :
आघात, प्रहार, वेग आदि सहन करना।
जिंदगी में मैंने बहुत गम और धक्के खाए हैं।അർത്ഥം : ತೊಂದರೆಗಳನ್ನು ಎದುರಿಸುವ ಪ್ರಕ್ರಿಯೆ
ഉദാഹരണം :
ಅವನು ಪ್ರತಿದಿನ ಯಾವುದಾದರೂ ಸಮಸ್ಯೆಗಳನ್ನು ಎದುರಿಸುತ್ತಾನೆ.
പര്യായപദങ്ങൾ : ಎದುರಿಸು
മറ്റ് ഭാഷകളിലേക്കുള്ള വിവർത്തനം :
सामना होना या सामने आना या मिलना।
वह प्रतिदिन किसी न किसी समस्या से दो-चार हो रहा है।Happen, occur, take place.
I lost my wallet; this was during the visit to my parents' house.അർത്ഥം : ಯಾವುದೇ ಒಂದು ಕಾಲ ಘಟ್ಟದ ಘಟನೆಗಳು ಮತ್ತು ಇತ್ಯಾದಿಗಳು ಅನುಭವ ರೂಪದಲ್ಲಿ ಗಳಿಕೆಯಾಗುವ ಪ್ರಕ್ರಿಯೆ
ഉദാഹരണം :
ಈ ಎರಡು ವರ್ಷದಲ್ಲಿ ನಾನು ಬಹಳಷ್ಟು ಅನುಭವ ಪಡೆದೆ.
പര്യായപദങ്ങൾ : ಅನುಭವ ಪಡು, ಅನುಭವ ಹೊಂದು
മറ്റ് ഭാഷകളിലേക്കുള്ള വിവർത്തനം :
किसी प्रकार की स्थिति में रहकर उसका अनुभव या ज्ञान प्राप्त करना अथवा उस स्थिति का भोग करना या बोध करना।
इन दो सालों में मैंने बहुत कुछ अनुभव किया है।അർത്ഥം : ಸುಖ-ದುಃಖ ಮುಂತಾದವುಗಳನ್ನು ಅನುಭವಿಸುವ ಕ್ರಿಯೆ
ഉദാഹരണം :
ಮನುಷ್ಯರು ಮಾಡಿದ ಪಾಪದ ಫಲವನ್ನು ಅನುಭವಿಸಬೇಕಾಗುವುದು
പര്യായപദങ്ങൾ : ಅನುಭವಿಸುವುದು
മറ്റ് ഭാഷകളിലേക്കുള്ള വിവർത്തനം :
सुख-दुख आदि का अनुभव करने की क्रिया।
मनुष्य का जन्म अपने कर्मों के फलों के भोग के लिए ही होता है।