പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಅನುಮತಿ എന്ന വാക്കിന്റെ അർത്ഥവും ഉദാഹരണവും.

ಅನುಮತಿ   ನಾಮಪದ

അർത്ഥം : ಯಾವುದೇ ವಿಶೇಷ ಕೆಲಸ ಮಾಡುಲು ಅಥವಾ ನಮ್ಮ ಬಳಿ ಯಾವುದೋ ವಿಶೇಷ ವಸ್ತುವನ್ನು ಇಟ್ಟುಕೊಳ್ಳುವ ಕೊಟ್ಟಿರುವ ಅಧಿಕಾರ-ಪತ್ರ

ഉദാഹരണം : ಮಹೇಶ್ ವಾಹನ ಓಡಿಸಲು ಪರವಾನಗಿ ದೊರೆಯಿತು

പര്യായപദങ്ങൾ : ಅಧಿಕಾರ ಪತ್ರ, ಅಪ್ಪಣೆ ಚೀಟಿ, ಪರವಾನಗಿ, ಪರವಾನೆ, ಪರ್ಮಿಟ್ಟು


മറ്റ് ഭാഷകളിലേക്കുള്ള വിവർത്തനം :

कोई विशेष काम करने या अपने पास कोई विशेष वस्तु रखने का शासन द्वारा प्रदत्त अधिकार-पत्र।

महेश को गाड़ी चलाने का लाइसेंस मिल गया है।
अनुज्ञप्ति, अनुमतिपत्र, परमिट, लाइसेंस, लाइसेन्स, लायसंस, लायसन्स

A legal document giving official permission to do something.

licence, license, permit

അർത്ഥം : ರಜ ತೆಗೆದುಕೊಳ್ಳಲು ಅನುಮತಿ

ഉദാഹരണം : ಮನೆಗೆ ಹೋಗಲು ಹದಿನೈದು ದಿನ ಹಿಂದೆಯೆ ನೀನು ರಜೆ ಚೀಟಿ ನೀಡಬೇಕು.

പര്യായപദങ്ങൾ : ಅನುಜ್ಞೆ, ಅಪ್ಪಣೆ, ರಜೆ, ಸೂಟಿ


മറ്റ് ഭാഷകളിലേക്കുള്ള വിവർത്തനം :

वह दिन जिसमें काम पर से अनुपस्थित रहने की स्वीकृति मिली हो।

घर जाने के लिए मेरी पंद्रह दिन की छुट्टी मंजूर हो गई है।
अवकाश, छुट्टी, रज़ा, रजा

അർത്ഥം : ಯಾವುದೇ ಸಂಗತಿಗೆ ಸಂಬಂಧಿಸಿದವರು ಆ ಸಂಗತಿಗೆ ಪ್ರವೇಶಿಸಲು, ಆ ಸಂಗತಿಯನ್ನು ಬಳಸಿಕೊಳ್ಳಲು, ಆ ಸಂಗತಿಯನ್ನು ಹೊಂದಲು ಮಾತಿನ ಮೂಲಕ ಅಥವಾ ಬರಹದ ಮೂಲಕ ನೀಡುವ ಒಪ್ಪಿತ ಅನುಮೋದನೆ

ഉദാഹരണം : ಈ ಪುಸ್ತಕ ಅನುವಾದ ಮಾಡಲು ಮೂಲ ಲೇಖಕರಿಂದ ಅನುಮತಿ ಸಿಕ್ಕಿದೆ.

പര്യായപദങ്ങൾ : ಅನುಮೋದನೆ, ಒಪ್ಪಿಗೆ, ಸಮ್ಮತಿ


മറ്റ് ഭാഷകളിലേക്കുള്ള വിവർത്തനം :

कोई काम करने से पहले उसके संबंध में बड़ों से मिलने या ली जाने वाली स्वीकृति जो बहुत-कुछ आज्ञा के रूप में होती है।

बड़ों की अनुमति के बिना कोई भी काम नहीं करना चाहिए।
अनुज्ञा, अनुमति, अभिमति, अभ्यनुज्ञा, आज्ञा, इजाजत, इजाज़त, परमिशन, परवानगी, रज़ा, रजा, रुखसत, रुख़सत, रुख़्सत, रुख्सत, स्वीकृति

Permission to do something.

He indicated his consent.
consent