അർത്ഥം : ಬೇರೆಯವರ ಜತೆ ಬಲವಂತವಾಗಿ ಮಾಡಿಸುವವನ ಜತೆ ಅನುಚಿತ ವ್ಯವಹಾರ ಹೊಂದಿದವರಿಗೆ ತುಂಬಾ ಕಷ್ಟ
ഉദാഹരണം :
ಭಾರತೀಯತರ ಮೇಲೆ ಬ್ರಿಟೀಷರು ತುಂಬಾ ಅತ್ಯಾಚಾರ ಮಾಡಿದರು.
പര്യായപദങ്ങൾ : ಅತ್ಯಾಚಾರ, ಅನಾಚಾರ, ಅನಾಹುತ, ದಬ್ಬಾಳಿಕೆ, ದೌರ್ಜನ್ಯ
മറ്റ് ഭാഷകളിലേക്കുള്ള വിവർത്തനം :
दूसरों के साथ बलपूर्वक किया जानेवाला वह अनुचित व्यवहार जिससे उन्हें बहुत कष्ट हो।
भारतीय जनता पर अँग्रेज़ों ने बहुत ही अत्याचार किए।Cruel or inhumane treatment.
The child showed signs of physical abuse.അർത്ഥം : ಧರ್ಮಕ್ಕೆ ಅನುಸಾರವಾಗಿ ಮಾಡದ ಕೆಲಸ ಅಥವಾ ಕಾರ್ಯ
ഉദാഹരണം :
ಅಧರ್ಮದಿಂದ ನಡೆಯುವವರನ್ನು ದೇವರು ಶಿಕ್ಷಿಸುತ್ತಾನೆ ಎಂಬ ನಂಬಿಕೆಯಿದೆ.
പര്യായപദങ്ങൾ : ಅಧರ್ಮ
മറ്റ് ഭാഷകളിലേക്കുള്ള വിവർത്തനം :
Activity that transgresses moral or civil law.
He denied any wrongdoing.അർത്ഥം : ನ್ಯಾಯಯುತವಲ್ಲದೆ ಇರುವುದು
ഉദാഹരണം :
ಈಗಿನ ಕಾಲದಲ್ಲಿ ರಾಜಕಾರಣಿಗಳು ಅನ್ಯಾಯದ ಆಡಳಿತವನ್ನು ಮಾಡುವುದೇ ಹೆಚ್ಚು.
പര്യായപദങ്ങൾ : ಅನುಚಿತ, ನ್ಯಾಯವಲ್ಲದ, ನ್ಯಾಯೋಚಿತವಲ್ಲದ, ಯುಕ್ತವಲ್ಲದ
മറ്റ് ഭാഷകളിലേക്കുള്ള വിവർത്തനം :
Lacking justification or authorization.
Desire for undue private profit.