അർത്ഥം : ಯಾವುದೋ ಒಂದು ವಿಶೇಷ ರೀತಿ ಅಥವಾ ಪ್ರಭಾವ ಆಥವಾ ಪರಿಣಾಮದಿಂದ ಕೆಲಸ ಮಾಡುವ ಪ್ರಕ್ರಿಯೆ
ഉദാഹരണം :
ನಾನು ನಿಮ್ಮ ನಾಟಕದಲ್ಲಿ ಯಾವುದೇ ಪಾತ್ರ ಮಾಡಿಲ್ಲ.
പര്യായപദങ്ങൾ : ಅಭಿನಯ ಮಾಡು, ಪಾತ್ರ ಮಾಡು
മറ്റ് ഭാഷകളിലേക്കുള്ള വിവർത്തനം :
Act or have an effect in a specified way or with a specific effect or outcome.
This factor played only a minor part in his decision.അർത്ഥം : ಯಾವುದೇ ಸಿನಿಮಾ ನಾಟಕ ಮುಂತಾದವುಗಳಲ್ಲಿ ಅಭಿನಯ ಮಾಡುವ ಪ್ರಕ್ರಿಯೆ
ഉദാഹരണം :
ಈ ಸಿನಿಮಾದಲ್ಲಿ ಅಮಿತಾಭ್ ಅವರು ಒಂದು ಸೈನಿಕನ ಪಾತ್ರವನ್ನು ಅಭಿನಯಿಸುತ್ತಿದ್ದಾರೆ.
പര്യായപദങ്ങൾ : ಪಾತ್ರ ನಿರ್ವಹಿಸು, ಪಾತ್ರ ಮಾಡು
മറ്റ് ഭാഷകളിലേക്കുള്ള വിവർത്തനം :
* किसी फिल्म, नाटक आदि में अभिनय करना।
इस फिल्म में अमिताभ एक सैनिक का अभिनय कर रहे हैं।Assume or act the character of.
She impersonates Madonna.അർത്ഥം : ಪಾತ್ರಗಳನ್ನು ನಿರ್ವಹಿಸುವ ಪ್ರಕ್ರಿಯೆ
ഉദാഹരണം :
ಅವನು ರಾಮನ ಪಾತ್ರವನ್ನು ತುಂಬಾ ಚನ್ನಾಗಿ ಅಭಿನಯಿಸಿದ.
പര്യായപദങ്ങൾ : ಪಾತ್ರ ನಿರ್ವಹಿಸು, ಪಾತ್ರ ಮಾಡು
മറ്റ് ഭാഷകളിലേക്കുള്ള വിവർത്തനം :